ಮೊದಲ ಪ್ರಯತ್ನದಲ್ಲೇ ಗೆಲುವು, ಕಂಗನಾ ರನೌತ್ ಹೇಳಿದ್ದು ಹೀಗೆ
ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಕಂಗನಾ ರನೌತ್ ಮೊದಲ ಪ್ರಯತ್ನದಲ್ಲಿಯೇ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಅವರು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದರು. ತಮ್ಮ ಗೆಲುವಿನ ಬಗ್ಗೆ ನಟಿ ಮಾತನಾಡಿದ್ದಾರೆ.
ಬಾಲಿವುಡ್ ನಟಿ ಕಂಗನಾ ರನೌತ್ (Kangana Ranaut) ಲೋಕಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಿದ್ದರು. ಇದು ಅವರಿಗೆ ಮೊದಲ ಗೆಲುವು. ಅವರ ಚುನಾವಣಾ ಪ್ರಚಾರ ಸಖತ್ ಟ್ರೋಲ್ಗೆ ಗುರಿಯಾಗಿತ್ತು. ಏನೇ ಆದರೂ ಕಂಗನಾ ಮೊದಲ ಪ್ರಯತ್ನದಲ್ಲಿಯೇ ಗೆಲುವು ಕಂಡಿದ್ದಾರೆ. ಚುನಾವಣೆ ಗೆದ್ದಿರುವ ಕಂಗನಾ ರನೌತ್, ಈ ಗೆಲುವನ್ನು ಪ್ರಧಾನಿ ನರೇಂದ್ರ ಮೋದಿಗೆ ಅರ್ಪಿಸಿದ್ದಾರೆ. ಮೊದಲ ಚುನಾವಣೆಯಲ್ಲಿಯೇ ಗೆಲುವಿಗೆ ಕಾರಣರಾದವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಅವರ ಹೇಳಿಕೆ ಇಲ್ಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 04, 2024 07:51 PM
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

