‘ಕರ್ನಾಟಕದ ಪರ ಏರುಧ್ವನಿಯಲ್ಲಿ ಮಾತನಾಡಿದ ಸುದೀಪ್ಗೆ ಅಭಿನಂದನೆ’
ಸುದೀಪ್ ಅವರು ನೀಡಿದ ಕೌಂಟರ್ ಬಗ್ಗೆ ಅನೇಕರಿಗೆ ಹೆಮ್ಮೆ ಇದೆ. ಕನ್ನಡ ಪರ ಸಂಘಟನೆಯ ಹೋರಾಟಗಾರ ಪ್ರವೀಣ್ ಶೆಟ್ಟಿ (Praveen Shetty) ಅವರು ಈ ಬಗ್ಗೆ ಮಾತನಾಡಿದ್ದಾರೆ.
‘ಹಿಂದಿ ನಮ್ಮ ರಾಷ್ಟ್ರಭಾಷೆ’ ಎಂದು ಹೇಳಿದ ಅಜಯ್ ದೇವಗನ್ (Ajay Devgn) ಅವರಿಗೆ ಕಿಚ್ಚ ಸುದೀಪ್ (Kichcha Sudeep) ಅವರು ಸರಿಯಾಗಿ ತಿರುಗೇಟು ನೀಡಿದ್ದಾರೆ. ಅಜಯ್ ದೇವಗನ್ ನಂತರ ಕ್ಷಮೆ ಕೇಳಿದ್ದರು. ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಸುದೀಪ್ ಬಗ್ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸುದೀಪ್ ಅವರು ನೀಡಿದ ಕೌಂಟರ್ ಬಗ್ಗೆ ಅನೇಕರಿಗೆ ಹೆಮ್ಮೆ ಇದೆ. ಕನ್ನಡ ಪರ ಸಂಘಟನೆಯ ಹೋರಾಟಗಾರ ಪ್ರವೀಣ್ ಶೆಟ್ಟಿ (Praveen Shetty) ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಕರ್ನಾಟಕದ ಪರ ಏರುಧ್ವನಿಯಲ್ಲಿ ಮಾತನಾಡಿದ ಸುದೀಪ್ಗೆ ಅಭಿನಂದನೆಗಳು’ ಎಂದು ಅವರು ಹೇಳಿದ್ದಾರೆ. ಇದಲ್ಲದೆ, ಚಿತ್ರರಂಗದವರಿಂದಲೂ ಸುದೀಪ್ಗೆ ಬೆಂಬಲ ಸಿಗುತ್ತಿದೆ. ನಟಿ ರಮ್ಯಾ ಸೇರಿ ಸಾಕಷ್ಟು ಮಂದಿ ಸುದೀಪ್ ಪರ ಟ್ವೀಟ್ ಮಾಡುತ್ತಿದ್ದಾರೆ.
ಇದನ್ನೂ ಓದಿ: ಧನಂಜಯಗೆ ಸುದೀಪ್ ಸ್ಪೆಷಲ್ ಟ್ರೀಟ್; ಕಿಚ್ಚನ ಕೈರುಚಿ ಸವಿದ ಡಾಲಿ ಫುಲ್ ಖುಷ್
ನಟ ಕಿಚ್ಚ ಸುದೀಪ್ ಹೇಳಿರುವ ವಿಚಾರ ಸರಿಯಿದೆ; ಹಿಂದಿ ಬಗ್ಗೆ ಸುದೀಪ್ ಹೇಳಿಕೆಗೆ ಬೆಂಬಲ ಸೂಚಿಸಿ ಸಿಎಂ ಬೊಮ್ಮಾಯಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

