‘ಭಗವಂತನ ಶಕ್ತಿ ಇಲ್ಲದೆ ಇದ್ಯಾವುದೂ ಸಾಧ್ಯವಿಲ್ಲ’; ದೇವರ ಮೇಲಿನ ನಂಬಿಕೆ ಬಗ್ಗೆ ಮಾತನಾಡಿದ ಅನಂತ್ ನಾಗ್

ನಟ ಅನಂತ್ ನಾಗ್ ಅವರು ಚಿತ್ರರಂಗದಲ್ಲಿ 50 ವರ್ಷ ಕಳೆದಿದ್ದಾರೆ. ಈ ಕಾರಣಕ್ಕೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅನಂತ್ ನಾಗ್ ಅವರನ್ನು ಸಂದರ್ಶನ ಮಾಡಿದ್ದು ರಮೇಶ್ ಅರವಿಂದ್. ದೇವರ ಮೇಲಿನ ನಂಬಿಕೆ ಬಗ್ಗೆ ಕೇಳಲಾಗಿದೆ. ಅನಂತ್ ನಾಗ್ ಅವರು ಈ ಬಗ್ಗೆ ಮಾತನಾಡಿದ್ದಾರೆ.

‘ಭಗವಂತನ ಶಕ್ತಿ ಇಲ್ಲದೆ ಇದ್ಯಾವುದೂ ಸಾಧ್ಯವಿಲ್ಲ’; ದೇವರ ಮೇಲಿನ ನಂಬಿಕೆ ಬಗ್ಗೆ ಮಾತನಾಡಿದ ಅನಂತ್ ನಾಗ್
|

Updated on:Aug 14, 2023 | 8:22 AM

ನಟ ಅನಂತ್ ನಾಗ್ (Anant Nag) ಅವರು ಚಿತ್ರರಂಗದಲ್ಲಿ 50 ವರ್ಷ ಕಳೆದಿದ್ದಾರೆ. ಈ ಕಾರಣಕ್ಕೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅನಂತ್ ನಾಗ್ ಅವರನ್ನು ಸಂದರ್ಶನ ಮಾಡಿದ್ದು ರಮೇಶ್ ಅರವಿಂದ್ (Ramesh Aravind). ಅವರು ಹಲವು ಪ್ರಶ್ನೆಗಳನ್ನು ಅನಂತ್ ನಾಗ್​ಗೆ ಕೇಳಿದ್ದಾರೆ. ಈ ವೇಳೆ ಅವರಿಗೆ ದೇವರ ಮೇಲಿನ ನಂಬಿಕೆ ಬಗ್ಗೆ ಕೇಳಲಾಗಿದೆ. ಅನಂತ್ ನಾಗ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ನಾನು ಬೆಳೆದಿದ್ದು ಮಠಗಳಲ್ಲಿ. ಈ ಕಾರಣಕ್ಕೆ ನನಗೆ ದೇವರ ಮೇಲೆ ಅಪಾರ ನಂಬಿಕೆ. ಭಗವಂತನ ಶಕ್ತಿ ಇಲ್ಲದೆ ಇದ್ಯಾವುದೂ ಸಾಧ್ಯವಿಲ್ಲ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:20 am, Mon, 14 August 23

Follow us
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ

ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ

ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು

CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ

ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​

ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15

ಸ್ಪರ್ಧಿಗಳ ಪಟ್ಟಿ ಸುದೀಪ್​ಗೆ ಸಿಗೋದು ಯಾವಾಗ? ಉತ್ತರಿಸಿದ ಕಿಚ್ಚ

ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು

ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ

Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು