AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ಮಂಜುನಾಥ ಸಿ.
|

Updated on: May 08, 2026 | 4:38 PM

Share

Thalapathy Vijay: ದಳಪತಿ ವಿಜಯ್ ಇದೀಗ ತಮಿಳುನಾಡು ಸಿಎಂ ಆಗುವ ಹೊಸ್ತಿಲಲ್ಲಿದ್ದಾರೆ. ಟಿವಿಕೆ ಪಕ್ಷ ಕಟ್ಟಿ ಎರಡೇ ವರ್ಷದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ್ದಾರೆ. ವಿಜಯ್ ಅವರೊಟ್ಟಿಗೆ ಕೆಲವು ಕನ್ನಡದ ನಟರು ಆಗೊಮ್ಮೆ, ಈಗೊಮ್ಮೆ ನಟಿಸಿದ್ದಿದೆ. ವಿಜಯ್ ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ನಲ್ಲಿ ಕನ್ನಡದ ನಟ ವಜ್ರಾಂಗ್ ನಟಿಸಿದ್ದಾರೆ. ಇದೀಗ ವಜ್ರಾಂಗ್ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ವಿಜಯ್ ಜೊತೆಗೆ ಸಿನಿಮಾನಲ್ಲಿ ನಟಿಸಿದ ಅನುಭವವನ್ನು ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ...

ದಳಪತಿ ವಿಜಯ್ (Thalapathy Vijay) ಇದೀಗ ತಮಿಳುನಾಡು ಸಿಎಂ ಆಗುವ ಹೊಸ್ತಿಲಲ್ಲಿದ್ದಾರೆ. ಟಿವಿಕೆ ಪಕ್ಷ ಕಟ್ಟಿ ಎರಡೇ ವರ್ಷದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ್ದಾರೆ. ವಿಜಯ್ ಅವರೊಟ್ಟಿಗೆ ಕೆಲವು ಕನ್ನಡದ ನಟರು ಆಗೊಮ್ಮೆ, ಈಗೊಮ್ಮೆ ನಟಿಸಿದ್ದಿದೆ. ವಿಜಯ್ ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ನಲ್ಲಿ ಕನ್ನಡದ ನಟ ವಜ್ರಾಂಗ್ ನಟಿಸಿದ್ದಾರೆ. ಇದೀಗ ವಜ್ರಾಂಗ್ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ವಿಜಯ್ ಜೊತೆಗೆ ಸಿನಿಮಾನಲ್ಲಿ ನಟಿಸಿದ ಅನುಭವವನ್ನು ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us