ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮಹತ್ಯೆ: ಅಸಲಿಗೆ ಆಗಿದ್ದೇನು?
ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ, ಇಂಜಿನಿಯರಿಂಗ್ ಪದವೀಧರೆ ಹಾಸನ ಮೂಲದ ಅಚಲಾ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿಸಿದ ಯುವಕ ಮಯಾಂಕ್ ದೈಹಿಕ ಸಂಪರ್ಕಕ್ಕೆ ಒತ್ತಾಯ ಒತ್ತಾಯ ಮದ್ವೆಯಾಗುವುದಾಗಿ ಕೈಕೊಟ್ಟಿದ್ದರಿಂದ ಅಚಲಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಇನ್ನು ಅಚಲಾ ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿಟ್ಟು, ಪಿಯಕರನ ಮೋಸದ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾಳೆ.
ಹಾಸನ/ಬೆಂಗಳೂರು, ನವೆಂಬರ್ 30): ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ, ಇಂಜಿನಿಯರಿಂಗ್ ಪದವೀಧರೆ ಹಾಸನ ಮೂಲದ ಅಚಲಾ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿಸಿದ ಯುವಕ ಮಯಾಂಕ್ ದೈಹಿಕ ಸಂಪರ್ಕಕ್ಕೆ ಒತ್ತಾಯ ಒತ್ತಾಯ ಮದ್ವೆಯಾಗುವುದಾಗಿ ಕೈಕೊಟ್ಟಿದ್ದರಿಂದ ಅಚಲಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಇನ್ನು ಅಚಲಾ ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿಟ್ಟು, ಪಿಯಕರನ ಮೋಸದ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾಳೆ.
ಮದುವೆಯಾಗೋದಾಗಿ ನಂಬಿಸಿ ಮಯಾಂಕ್ ಕಳ್ಳಾಟ ಶುರು ಮಾಡಿದ್ದಾನೆ. ಮದುವೆಗೆ ಮೊದಲೇ ದೈಹಿಕ ಸಂಪರ್ಕಕ್ಕೆ ಪೀಡಿಸಿದ್ದ. ಅಚಲ ಇದಕ್ಕೆ ಒಪ್ಪದಿದ್ದಾಗ ಮಾನಸಿಕವಾಗಿ ಕಿರುಕುಳ ನೀಡಿದ್ದ. ಇದರಿಂದ ಅಚಲ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಆರೋಪಿಸಲಾಗಿದೆ.
