ನಟಿ ಭಾವನಾ ರಾಮಣ್ಣ ಸೀಮಂತ ಶಾಸ್ತ್ರ; ಇಲ್ಲಿದೆ ವಿಡಿಯೋ

Updated on: Aug 01, 2025 | 11:09 PM

ಖ್ಯಾತ ನಟಿ ಭಾವನಾ ರಾಮಣ್ಣ ಅವರು ಅವಳಿ ಮಕ್ಕಳಿಗೆ ತಾಯಿ ಆಗುತ್ತಿದ್ದಾರೆ. ಮದುವೆ ಆಗಿಲ್ಲದ ಭಾವನಾ ಅವರು ಐವಿಎಫ್ ತಂತ್ರಜ್ಞಾನದ ಮೂಲಕ ಮಕ್ಕಳನ್ನು ಪಡೆಯುತ್ತಿದ್ದಾರೆ. ತುಂಬು ಗರ್ಭಿಣಿ ಆಗಿರುವ ಅವರಿಗೆ ಸೀಮಂತ ಮಾಡಲಾಗಿದೆ. ದಾವಣಗೆರೆಯಲ್ಲಿ ಸೀಮಂತ ಶಾಸ್ತ್ರ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.

ಖ್ಯಾತ ನಟಿ ಭಾವನಾ ರಾಮಣ್ಣ (Bhavana Ramann) ಅವರು ಅವಳಿ ಮಕ್ಕಳಿಗೆ ತಾಯಿ ಆಗುತ್ತಿದ್ದಾರೆ. ಮದುವೆ ಆಗಿಲ್ಲದ ಭಾವನಾ ಅವರು ಐವಿಎಫ್ ತಂತ್ರಜ್ಞಾನದ ಮೂಲಕ ಮಕ್ಕಳನ್ನು ಪಡೆಯುತ್ತಿದ್ದಾರೆ. ತುಂಬು ಗರ್ಭಿಣಿ ಆಗಿರುವ ಅವರಿಗೆ ಸೀಮಂತ ಮಾಡಲಾಗಿದೆ. ದಾವಣಗೆರೆಯಲ್ಲಿ ಸೀಮಂತ ಶಾಸ್ತ್ರ (Baby Shower) ನಡೆದಿದೆ. ಸೆಲೆಬ್ರಿಟಿಗಳು ಮತ್ತು ಕುಟುಂಬದವರು ಇದರಲ್ಲಿ ಭಾಗಿ ಆಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಭಾವನಾ ರಾಮಣ್ಣ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಸೀಮಂತ ಶಾಸ್ತ್ರದ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.