ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಅವರು ಗಾಯನದಲ್ಲೂ ಆಸಕ್ತಿ ಹೊಂದಿದ್ದಾರೆ. ಅವರ ಕಂಠದಲ್ಲಿ ಮೂಡಿಬಂದಿದ್ದ ‘ಸೋಜುದಾಗ ಸೂಜುಮಲ್ಲಿಗೆ’ ಹಾಡು ಸೂಪರ್ ಹಿಟ್ ಆಯಿತು. ಪೂರ್ಣಾವಧಿ ನಟಿಯಾಗಿ ಗುರುತಿಸಿಕೊಂಡಿರುವ ಅವರು ಆಗಾಗ ಗಾಯನದ ಮೂಲಕ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಾರೆ. ಇನ್ನೊಂದು ಹಾಡಿನ ವಿಡಿಯೋ ಇಲ್ಲಿದೆ.
ನಟಿ ಚೈತ್ರಾ ಜೆ. ಆಚಾರ್ (Chaithra J Achar) ಅವರು ಗಾಯನದಲ್ಲೂ ಆಸಕ್ತಿ ಹೊಂದಿದ್ದಾರೆ. ಅವರ ಕಂಠದಲ್ಲಿ ಮೂಡಿಬಂದಿದ್ದ ‘ಸೋಜುದಾಗ ಸೂಜುಮಲ್ಲಿಗೆ’ ಹಾಡು ಸೂಪರ್ ಹಿಟ್ ಆಯಿತು. ಪೂರ್ಣಾವಧಿ ನಟಿಯಾಗಿ ಗುರುತಿಸಿಕೊಂಡಿರುವ ಅವರು ಆಗಾಗ ಗಾಯನದ ಮೂಲಕ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಚೈತ್ರಾ ಆಚಾರ್ ಅವರು ಹಲವು ಗೀತೆಗಳನ್ನು ಹಾಡುತ್ತಾರೆ. ಈಗ ಅವರು ‘ಕರಿಮಾಯಿ ತಾಯೆ’ (Karimaayi Taaye) ಗೀತೆಯನ್ನು ಹಾಡಿದ್ದಾರೆ. ಅವರ ಕಂಠಕ್ಕೆ ಅಭಿಮಾನಿಗಳು ತಲೆದೂಗಿದ್ದಾರೆ. ಈ ಹಾಡನ್ನು ಕಲಿಯಲು ಅವರು ಸಾಕಷ್ಟು ಶ್ರಮಪಟ್ಟಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us

