‘ಜೈಲರ್ 2’ ಸಿನಿಮಾನಲ್ಲಿ ನಟಿಸಿರುವ ಕನ್ನಡತಿ ಯಶಸ್ವಿನಿ ದೇವಾಡಿಗ ಜೊತೆ ಮಾತುಕತೆ
ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ಹಲವು ಸ್ಟಾರ್ ನಟ, ನಟಿಯರು ನಟಿಸಿದ್ದಾರೆ. ಸಿನಿಮಾನಲ್ಲಿ ಕನ್ನಡಿಗರು ವೀಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶಿವರಾಜ್ ಕುಮಾರ್, ಮೇಘನಾ ರಾಜ್ ಅವರುಗಳು ವಿಶೇಷ ಪಾತ್ರದಲ್ಲಿ ನಟನೆ ಮಾಡಿದ್ದಾರೆ. ಜೊತೆಗೆ ನಟಿ ಯಶಸ್ವಿನಿ ದೇವಾಡಿಗ ಸಹ ವಿಶೇಷ ಪಾತ್ರವೊಂದರಲ್ಲಿ ನಟನೆ ಮಾಡಿದ್ದಾರೆ. ‘ಜೈಲರ್ 2’ ಸಿನಿಮಾದ ಅವಕಾಶ ಸಿಕ್ಕಿದ್ದು ಹೇಗೆ? ಸಿನಿಮಾನಲ್ಲಿ ನಟಿಸಿದ ಅನುಭವ ಹೇಗಿತ್ತು? ಹೀಗೆ ಹಲವು ವಿಷಯಗಳ ಬಗ್ಗೆ ನಟಿ ಟಿವಿ9 ಜೊತೆಗೆ ಮಾತನಾಡಿದ್ದಾರೆ ವಿಡಿಯೋ ನೋಡಿ...
ರಜನೀಕಾಂತ್ ನಟನೆಯ ‘ಜೈಲರ್ 2’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಯಶಸ್ಸು ಕಂಡಿದೆ. ಸುಮಾರು 700 ಕೋಟಿಗೂ ಹೆಚ್ಚು ಮೊತ್ತವನ್ನು ಬಾಕ್ಸ್ ಆಫೀಸ್ನಲ್ಲಿ ಗಳಿಕೆ ಮಾಡಿದ್ದು, ಹೊಸ ದಾಖಲೆಗಳನ್ನು ಬರೆಯುತ್ತಿದೆ. ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ಹಲವು ಸ್ಟಾರ್ ನಟ, ನಟಿಯರು ನಟಿಸಿದ್ದಾರೆ. ಸಿನಿಮಾನಲ್ಲಿ ಕನ್ನಡಿಗರು ವೀಶೇಷ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶಿವರಾಜ್ ಕುಮಾರ್, ಮೇಘನಾ ರಾಜ್ ಅವರುಗಳು ವಿಶೇಷ ಪಾತ್ರದಲ್ಲಿ ನಟನೆ ಮಾಡಿದ್ದಾರೆ. ಜೊತೆಗೆ ನಟಿ ಯಶಸ್ವಿನಿ ದೇವಾಡಿಗ ಸಹ ವಿಶೇಷ ಪಾತ್ರವೊಂದರಲ್ಲಿ ನಟನೆ ಮಾಡಿದ್ದಾರೆ. ‘ಜೈಲರ್ 2’ ಸಿನಿಮಾದ ಅವಕಾಶ ಸಿಕ್ಕಿದ್ದು ಹೇಗೆ? ಸಿನಿಮಾನಲ್ಲಿ ನಟಿಸಿದ ಅನುಭವ ಹೇಗಿತ್ತು? ಹೀಗೆ ಹಲವು ವಿಷಯಗಳ ಬಗ್ಗೆ ನಟಿ ಟಿವಿ9 ಜೊತೆಗೆ ಮಾತನಾಡಿದ್ದಾರೆ ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 01, 2026 04:24 PM
Follow Us
Latest Videos
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು
ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ
ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!
ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ

