AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ ರಂಗ ಬಳಿಕ ಈಗ ಹೊಸ ಇನ್ನಿಂಗ್ಸ್ ಆರಂಭಿಸಿದ ಜಾಹ್ನವಿ

ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ ರಂಗ ಬಳಿಕ ಈಗ ಹೊಸ ಇನ್ನಿಂಗ್ಸ್ ಆರಂಭಿಸಿದ ಜಾಹ್ನವಿ

ರಮೇಶ್ ಬಿ. ಜವಳಗೇರಾ
|

Updated on: May 24, 2026 | 6:44 PM

Share

ಕನ್ನಡ ಬಿಗ್ ಬಾಸ್ ಮೂಲಕ ಜನಪ್ರಿಯರಾದ ನಿರೂಪಕಿ ಜಾಹ್ನವಿ ಇದೀಗ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಹೌದು... ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ ರಂಗದಿಂದ ಇದೀಗ ಜಾಹ್ನವಿ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಿಗ್ ಬಾಸ್ ರಿಯಾಲಿ ಶೋಗಳಿಂದ ಜನಪ್ರಿಯತೆ ಗಳಿಸಿರುವ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಇಂದು (ಮೇ 24) ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜಾಹ್ನವಿ ಅಧಿಕೃತವಾಗಿ ಜೆಡಿಎಸ್​ ಸೇರ್ಪಡೆಯಾದರು.ಈ ಮೂಲಕ ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ ರಂಗದಿಂದ ರಾಜಕೀಯ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ.

ಬೆಂಗಳೂರು, (ಮೇ 24): ಕನ್ನಡ ಬಿಗ್ ಬಾಸ್ ಮೂಲಕ ಜನಪ್ರಿಯರಾದ ನಿರೂಪಕಿ ಜಾಹ್ನವಿ ಇದೀಗ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಹೌದು… ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ ರಂಗದಿಂದ ಇದೀಗ ಜಾಹ್ನವಿ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಿಗ್ ಬಾಸ್ ರಿಯಾಲಿ ಶೋಗಳಿಂದ ಜನಪ್ರಿಯತೆ ಗಳಿಸಿರುವ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಇಂದು (ಮೇ 24) ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜಾಹ್ನವಿ ಅಧಿಕೃತವಾಗಿ ಜೆಡಿಎಸ್​ ಸೇರ್ಪಡೆಯಾದರು.ಈ ಮೂಲಕ ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ ರಂಗದಿಂದ ರಾಜಕೀಯ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More