AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ಬಿತ್ತು ಬೀಗ: ಎಲ್ಲಾ ಸ್ಪರ್ಧಿಗಳು ಕಾರಿನಲ್ಲಿ ಎಲ್ಲಿಗೆ ಹೊರಟ್ರು ಗೊತ್ತಾ?

ರಮೇಶ್ ಬಿ. ಜವಳಗೇರಾ
|

Updated on:Oct 07, 2025 | 10:29 PM

Share

ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​- 12 ಶೋ ನಡೆಸುತ್ತಿದ್ದ ಜಾಲಿವುಡ್​ ಸ್ಟುಡಿಯೋ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿರಲಿಲ್ಲ. ಈ ಸಂಬಂಧ ಜಾಲಿವುಡ್​ ಸ್ಟುಡಿಯೋಗೆ ನೋಟಿಸ್ ನೀಡಲಾಗಿತ್ತು. ಇದೀಗ ಸ್ಟುಡಿಯೋಗೆ ರಾಮನಗರದ ತಹಶೀಲ್ದಾರ್ ತೇಜಸ್ವಿನಿ ಅವರು ಬೀಗ ಜಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್​- 12ರ ಸ್ಪರ್ಧಿಗಳನ್ನು ಹೊರಗೆ ಕರೆದುಕೊಂಡು ಬರಲಾಗಿದೆ. ಸದ್ಯ ಕಾರಿನ ಮೂಲಕ ಎಲ್ಲಾ ಸ್ಪರ್ಧಿಗಳ ವಾಸ್ತವ್ಯಕ್ಕೆ ಈಗಲ್ ಟನ್ ರೆಸಾರ್ಟ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಆಯೋಜಕರು, ಸ್ಪರ್ಧಿಗಳನ್ನು ಕಾರಿನಲ್ಲಿ ಕರೆದೊಯ್ದು ಈಗಲ್ಟರ್ ರೆಸಾರ್ಟ್​​ ಗೆ ಶಿಫ್ಟ್ ಮಾಡಿದ್ದಾರೆ.

Published on: Oct 07, 2025 10:29 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More