ಬಿಗ್ ಬಾಸ್ ಮನೆಗೆ ಬಿತ್ತು ಬೀಗ: ಎಲ್ಲಾ ಸ್ಪರ್ಧಿಗಳು ಕಾರಿನಲ್ಲಿ ಎಲ್ಲಿಗೆ ಹೊರಟ್ರು ಗೊತ್ತಾ?
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್- 12 ಶೋ ನಡೆಸುತ್ತಿದ್ದ ಜಾಲಿವುಡ್ ಸ್ಟುಡಿಯೋ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿರಲಿಲ್ಲ. ಈ ಸಂಬಂಧ ಜಾಲಿವುಡ್ ಸ್ಟುಡಿಯೋಗೆ ನೋಟಿಸ್ ನೀಡಲಾಗಿತ್ತು. ಇದೀಗ ಸ್ಟುಡಿಯೋಗೆ ರಾಮನಗರದ ತಹಶೀಲ್ದಾರ್ ತೇಜಸ್ವಿನಿ ಅವರು ಬೀಗ ಜಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್- 12ರ ಸ್ಪರ್ಧಿಗಳನ್ನು ಹೊರಗೆ ಕರೆದುಕೊಂಡು ಬರಲಾಗಿದೆ. ಸದ್ಯ ಕಾರಿನ ಮೂಲಕ ಎಲ್ಲಾ ಸ್ಪರ್ಧಿಗಳ ವಾಸ್ತವ್ಯಕ್ಕೆ ಈಗಲ್ ಟನ್ ರೆಸಾರ್ಟ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಆಯೋಜಕರು, ಸ್ಪರ್ಧಿಗಳನ್ನು ಕಾರಿನಲ್ಲಿ ಕರೆದೊಯ್ದು ಈಗಲ್ಟರ್ ರೆಸಾರ್ಟ್ ಗೆ ಶಿಫ್ಟ್ ಮಾಡಿದ್ದಾರೆ.

Published on: Oct 07, 2025 10:29 PM