ನಿರ್ದೇಶಕ ರಾಜೇಂದ್ರ ಸಿಂಗ್ ಬಾಬುಗೆ ಸೈಬರ್ ಖದೀಮರಿಂದ 4 ಲಕ್ಷ ರೂಪಾಯಿ ವಂಚನೆ
ಸ್ಯಾಂಡಲ್ವುಡ್ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬುಗೆ ವಂಚನೆ ಆಗಿದೆ. ‘ರಕ್ತ ಕಾಶ್ಮೀರ’ ಚಿತ್ರದ ಡಬ್ಬಿಂಗ್ ವ್ಯವಹಾರದ ನೆಪದಲ್ಲಿ ಬಂದ ಸೈಬರ್ ಖದೀಮರು 4 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ವಂಚಿಸಿದ್ದಾರೆ. ಈ ಬಗ್ಗೆ ರಾಜೇಂದ್ರ ಸಿಂಗ್ ಬಾಬು ಟಿವಿ9 ಜತೆ ಮಾತನಾಡಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರಿಗೆ ವಂಚನೆ ಆಗಿದೆ. ‘ರಕ್ತ ಕಾಶ್ಮೀರ’ ಸಿನಿಮಾದ ಡಬ್ಬಿಂಗ್ ವ್ಯವಹಾರದ ನೆಪದಲ್ಲಿ ಬಂದ ಸೈಬರ್ ಕ್ರಿಮಿನಲ್ಗಳು 4 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ವಂಚಿಸಿದ್ದಾರೆ. ಈ ಬಗ್ಗೆ ರಾಜೇಂದ್ರ ಸಿಂಗ್ ಬಾಬು ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ವಂಚನೆ ಹೇಗೆ ನಡೆಯಿತು ಎಂಬುದನ್ನು ವಿವರಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಸೈಬರ್ (Cyber Crime) ವಂಚಕರಿಂದ ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಆಗಿತ್ತು. ಈಗ ರಾಜೇಂದ್ರ ಸಿಂಗ್ ಬಾಬು ಅವರಿಗೆ ಮೋಸ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
