Producer Chandrashekar Death: ಅಣ್ಣಯ್ಯ, ಬಿಂದಾಸ್, ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಕೊರೊನಾಗೆ ಬಲಿ

ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ, ರನ್ನ‌ ಖ್ಯಾತಿಯ ನಿಮಿಶಾಂಬ ಪ್ರೊಡಕ್ಷನ್ಸ್ ನಿರ್ಮಾಪಕ ಚಂದ್ರಶೇಖರ್ ಕೊರೊನಾಗೆ ಬಲಿಯಾಗಿದ್ದಾರೆ. 23 ದಿನಗಳ ಹಿಂದೆ ಕೋವಿಡ್ ಪಾಸಿಟೀವ್ ಆಗಿತ್ತು. ಮಣಿಪಾಲ್ ಆಸ್ಪತ್ರೆಗೆ ಅಡ್ಮಿಟ್ ಮಾಡಲಾದ ವೇಳೆ ಕೋವಿಡ್ ವಾಸಿಯಾಗಿತ್ತು ಎನ್ನಲಾಗಿದೆ. ಆದ್ರೆ ಇದ್ದಕ್ಕಿದ್ದಂತೆ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗ್ತಿದೆ. ಇದು ಬೆಳಗಿನಜಾವ ಸರಿ ಸುಮಾರು 3-4 ಗಂಟೆ ಸಮಯದಲ್ಲಿ ಇಹಲೋಕ ತ್ಯಜಿಸಿದ್ದಾರೆ.

  • TV9 Web Team
  • Published On - 18:51 PM, 29 Apr 2021

ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ, ರನ್ನ‌ ಖ್ಯಾತಿಯ ನಿಮಿಶಾಂಬ ಪ್ರೊಡಕ್ಷನ್ಸ್ ನಿರ್ಮಾಪಕ ಚಂದ್ರಶೇಖರ್ ಕೊರೊನಾಗೆ ಬಲಿಯಾಗಿದ್ದಾರೆ. 23 ದಿನಗಳ ಹಿಂದೆ ಕೋವಿಡ್ ಪಾಸಿಟೀವ್ ಆಗಿತ್ತು. ಮಣಿಪಾಲ್ ಆಸ್ಪತ್ರೆಗೆ ಅಡ್ಮಿಟ್ ಮಾಡಲಾದ ವೇಳೆ ಕೋವಿಡ್ ವಾಸಿಯಾಗಿತ್ತು ಎನ್ನಲಾಗಿದೆ. ಆದ್ರೆ ಇದ್ದಕ್ಕಿದ್ದಂತೆ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗ್ತಿದೆ. ಇದು ಬೆಳಗಿನಜಾವ ಸರಿ ಸುಮಾರು 3-4 ಗಂಟೆ ಸಮಯದಲ್ಲಿ ಇಹಲೋಕ ತ್ಯಜಿಸಿದ್ದಾರೆ.

(Kannada Film Producer Chandrashekar dies of Corona Infection)