ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
Kannada movie director: ‘ಪಾತ್ರಧಾರಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದ ಸಂಗೀತ್ ಸಾಗರ್ ಅವರು ನಿಧನ ಹೊಂದಿದ್ದಾರೆ. ಸಂಗೀತ್ ಸಾಗರ್ ಶಿವಮೊಗ್ಗ ಕೊಪ್ಪದಲ್ಲಿ ‘ಪಾತ್ರಧಾರಿ’ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ಇಡೀ ತಂಡ ಅಲ್ಲಿ ಬೀಡು ಬಿಟ್ಟಿತ್ತು. ಈ ವೇಳೆ ಅವರು ಕುಸಿದು ಬಿದ್ದಿದ್ದಾರೆ. ಘಟನೆ ನಡೆದಿದ್ದು ಹೇಗೆಂದು ನಿರ್ಮಾಪಕ ವಿವರಿಸಿದ್ದಾರೆ. ವಿಡಿಯೋ ನೋಡಿ...
ಕನ್ನಡ ಸಿನಿಮಾ ಒಂದರ ಶೂಟಿಂಗ್ (Shooting) ಮಾಡುವ ವೇಳೆ ನಿರ್ದೇಶಕ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ‘ಪಾತ್ರಧಾರಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದ ಸಂಗೀತ್ ಸಾಗರ್ ಅವರು ನಿಧನ ಹೊಂದಿದ್ದಾರೆ. ಸಂಗೀತ್ ಸಾಗರ್ ಶಿವಮೊಗ್ಗ ಕೊಪ್ಪದಲ್ಲಿ ‘ಪಾತ್ರಧಾರಿ’ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ಇಡೀ ತಂಡ ಅಲ್ಲಿ ಬೀಡು ಬಿಟ್ಟಿತ್ತು. ಈ ವೇಳೆ ಅವರು ಕುಸಿದು ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಸಾಗರ್ ಪತ್ನಿ ಸುಶ್ಮಿತಾ, ಮಗಳು ವಂಧ್ಯಾ ಅವರನ್ನು ನಿರ್ದೇಶಕ ಸಂಗೀತ್ ಸಾಗರ್ ಅವರು ಅಗಲಿದ್ದಾರೆ. ಘಟನೆ ನಡೆದಿದ್ದು ಹೇಗೆಂದು ನಿರ್ಮಾಪಕ ವಿವರಿಸಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
