ತಪ್ಪು ಅಂಕಿ-ಅಂಶ ನೀಡಿ ಮತದಾನೋತ್ತರ ಸಮೀಕ್ಷೆಗಳು ವಿಶ್ವಾಸಾರ್ಹತೆ ಹಾಳುಮಾಡಿಕೊಂಡಿವೆ: ಸತೀಶ್ ಜಾರಕಿಹೊಳಿ

. ಕ್ಯಾಪ್ಟನ್ ಆದವರು ಸರಿಯಾದ ಸಲಹೆ ಸೂಚನೆಗಳನ್ನು ನೀಡದೆ ಹೋಗಿದ್ದು ಮತ್ತೊಂದು ಕಾರಣವಾಗಿದೆ, ಗಮನಿಸಬೇಕಾದ ಸಂಗತಿಯೆಂದರೆ ಐದಾರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಹಳ ಕಡಿಮೆ ಅಂತರದಲ್ಲಿ ಸೋತಿದ್ದಾರೆ ಎಂದರು. ಸಂಪುಟ ವಿಸ್ತರಣೆ ಮತ್ತು ಕೆಲ ಮಂತ್ರಿಗಳನ್ನು ಡ್ರಾಪ್ ಮಾಡಿ ಹೊಸಬರನ್ನು ಸೇರಿಸಿಕೊಳ್ಳುವ ಸಾಧ್ಯತೆಯನ್ನು ಸತೀಶ್ ಜಾರಕಿಹೊಳಿ ತಳ್ಳಿಹಾಕಿದರು.

ತಪ್ಪು ಅಂಕಿ-ಅಂಶ ನೀಡಿ ಮತದಾನೋತ್ತರ ಸಮೀಕ್ಷೆಗಳು ವಿಶ್ವಾಸಾರ್ಹತೆ ಹಾಳುಮಾಡಿಕೊಂಡಿವೆ: ಸತೀಶ್ ಜಾರಕಿಹೊಳಿ
|

Updated on: Jun 05, 2024 | 4:19 PM

ಬೆಳಗಾವಿ: ಮತದಾನೋತ್ತರ ಸಮೀಕ್ಷೆಗಳು (Exit Polls) ಸುಳ್ಳು ವರದಿಯನ್ನು ನೀಡಿ ತಮ್ಮ ಕ್ರೆಡಿಬಿಲಿಟಿ ಹಾಳುಮಾಡಿಕೊಂಡಿವೆ, ಮುಂದಿನ ದಿನಗಳಲ್ಲಿ ಜನ ಅವುಗಳನ್ನು ನಂಬುವ ಉಸಾಬರಿಗೆ ಹೋಗಲಾರರು ಎಂದು ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದರು. ನಗರದಲ್ಲಿ ಎಂದಿನಂತೆ ತಿಳಿನೀಲಿ ಬಣ್ಣದ ಅಂಗಿತೊಟ್ಟು (sky blue shirt) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವ, ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಸಮ್ಮಿಶ್ರ ಸರ್ಕಾರ (coalition government) ನಡೆಸುವ ಬಗ್ಗೆ ಯಾವುದೇ ಮಾಹಿತಿಯಿಲ್ಲ, ಎರಡು ದಿನಗಳಲ್ಲಿ ಅದು ಗೊತ್ತಾಗಲಿದೆ ಎಂದು ಹೇಳಿದರು. ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಮಾತಾಡಿದ ಅವರು, ಅತಿಯಾದ ಆತ್ಮವಿಶ್ವಾಸ ಮತ್ತು ನಿರ್ಲಕ್ಷ್ಯದ ಪರಣಾಮವಾಗಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿಸಿದಷ್ಟು ಸ್ಥಾನ ಸಿಗಲಿಲ್ಲ, ಕ್ಷೇತ್ರಗಳ ಜವಾಬ್ದಾರಿ ವಹಿಸಿಕೊಂಡಿದ್ದವರು ಸ್ವಲ್ಪ ಹೆಚ್ಚಿನ ಎಫರ್ಟ್ ಹಾಕಿದ್ದರೆ ಇನ್ನೂ 4-5 ಸ್ಥಾನ ಸಿಗುತ್ತಿದ್ದವು ಎಂದು ಹೇಳಿ ಸೋಲಿಗೆ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ದೂರಿದರು. ಕ್ಯಾಪ್ಟನ್ ಆದವರು ಸರಿಯಾದ ಸಲಹೆ ಸೂಚನೆಗಳನ್ನು ನೀಡದೆ ಹೋಗಿದ್ದು ಮತ್ತೊಂದು ಕಾರಣವಾಗಿದೆ, ಗಮನಿಸಬೇಕಾದ ಸಂಗತಿಯೆಂದರೆ ಐದಾರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಹಳ ಕಡಿಮೆ ಅಂತರದಲ್ಲಿ ಸೋತಿದ್ದಾರೆ ಎಂದರು. ಸಂಪುಟ ವಿಸ್ತರಣೆ ಮತ್ತು ಕೆಲ ಮಂತ್ರಿಗಳನ್ನು ಡ್ರಾಪ್ ಮಾಡಿ ಹೊಸಬರನ್ನು ಸೇರಿಸಿಕೊಳ್ಳುವ ಸಾಧ್ಯತೆಯನ್ನು ಸತೀಶ್ ಜಾರಕಿಹೊಳಿ ತಳ್ಳಿಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Lok Sabha Election Results: ಅಮೇಥಿಯಲ್ಲಿ ನನ್ನ ಸೇವೆ ಮುಂದುವರೆಯುತ್ತೆ, ಸೋಲಿನ ಬಳಿಕ ಸ್ಮೃತಿ ಇರಾನಿ ಮಾತು

Follow us
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ