ಎಲ್ ಕೆ ಅಡ್ವಾಣಿ ಮನೆಗೆ ತೆರಳಿ ಗುರುವಿಗೆ ನಮನ ಸಲ್ಲಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

96-ವರ್ಷ-ವಯಸ್ಸಿನ ಅಡ್ವಾಣಿಯವರು ಈಗಲೂ ಆರೋಗ್ಯವಾಗಿದ್ದಾರೆ. ಖಾಸಗಿ ಸಂಸ್ಥೆಯೊಂದರ ಮುಖ್ಯಸ್ಥೆಯಾಗಿರುವ ಅವರ ಮಗಳು ಪ್ರತಿಭಾ ಅಡ್ವಾಣಿ ಈ ಸಂದರ್ಭದಲ್ಲಿ ಮನೆಯಲ್ಲಿದ್ದರು. ಪ್ರಧಾನಿ ಮೋದಿ ತಮ್ಮ ಗುರುವಿಗೆ ಬೋಕೆ ನೀಡಿದ ಬಳಿಕ ಸ್ವಲ್ಪ ಸಮಯವನ್ನು ಅವರೊಂದಿಗೆ ಕಳೆದರು.

ಎಲ್ ಕೆ ಅಡ್ವಾಣಿ ಮನೆಗೆ ತೆರಳಿ ಗುರುವಿಗೆ ನಮನ ಸಲ್ಲಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
|

Updated on: Jun 07, 2024 | 6:10 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇದ್ನು ಪ್ರತಿಬಾರಿ ಮಾಡುತ್ತಾರೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಎನ್ ಡಿಎ ಮೈತ್ರಿಕೂಟದ ಸಭೆಯಲ್ಲಿ ಸಂಸದೀಯ ಪಕ್ಷದ ನಾಯಕರಾಗಿ (Parliamentary Board Leader of NDA )ಅಯ್ಕೆಗೊಂಡು ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ತಮ್ಮ ರಾಜಕೀಯ ಗುರುವೆಂದು ಗೌರವಿಸುವ ಬಿಜೆಪಿಯ ಅತ್ಯಂತ ಹಿರಿಯ ನಾಯಕ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಲಾಲ್ ಕೃಷ್ಣ ಅಡ್ವಾಣಿಯವರನ್ನು (Lal Krishna Advani) ಭೇಟಿಯಾಗಿ ಅವರಿಂದ ಆಶೀರ್ವಾದ ಪಡೆಯುತ್ತಾರೆ. 96-ವರ್ಷ-ವಯಸ್ಸಿನ ಅಡ್ವಾಣಿಯವರು ಈಗಲೂ ಆರೋಗ್ಯವಾಗಿದ್ದಾರೆ. ಖಾಸಗಿ ಸಂಸ್ಥೆಯೊಂದರ ಮುಖ್ಯಸ್ಥೆಯಾಗಿರುವ ಅವರ ಮಗಳು ಪ್ರತಿಭಾ ಅಡ್ವಾಣಿ ಈ ಸಂದರ್ಭದಲ್ಲಿ ಮನೆಯಲ್ಲಿದ್ದರು. ಪ್ರಧಾನಿ ಮೋದಿ ತಮ್ಮ ಗುರುವಿಗೆ ಬೋಕೆ ನೀಡಿದ ಬಳಿಕ ಸ್ವಲ್ಪ ಸಮಯವನ್ನು ಅವರೊಂದಿಗೆ ಕಳೆದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಈಗ ಇವಿಎಂ ಸರಿಯಾಗಿದೆಯೇ? ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಟೀಕೆ

Follow us
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ