AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನೇರ ಪ್ರಸಾರ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನೇರ ಪ್ರಸಾರ

ರಮೇಶ್ ಬಿ. ಜವಳಗೇರಾ
|

Updated on: Nov 01, 2024 | 5:11 PM

Share

kannada rajyotsava 2024 Award Function Live: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ವಿಧಾನಸೌಧ ಮೆಟ್ಟಿಲುಗಳ ಮೇಲೆ ನಡೆಯುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆಯುತ್ತಿರುವ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ,ಡಿಸಿಎ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಸೇರಿದಂತೆ ಹಲವು ಭಾಗವಹಿಸಿದ್ದು, ಕಾರ್ಯಕ್ರಮದ ನೇರಪ್ರಸಾರ ಇಲ್ಲಿದೆ ನೋಡಿ.

ಬೆಂಗಳೂರು, (ನವೆಂಬರ್ 01) ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು (Rajyotsava Award 2024 Winners List) ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದ್ದು, ಇಂದು ನವೆಂಬರ್ 01) ಕನ್ನಡ ರಾಜ್ಯೋತ್ಸವ ದಿನದಂದು ಪ್ರಶಸ್ತಿ ನೀಡಲಾಗುತ್ತಿದೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ 69 ಜನರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ.