AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Rajyotsava Award Live: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ: ಲೈವ್​ ನೋಡಿ

Kannada Rajyotsava Award Live: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ: ಲೈವ್​ ನೋಡಿ

ಗಂಗಾಧರ​ ಬ. ಸಾಬೋಜಿ
|

Updated on: Nov 01, 2025 | 6:36 PM

Share

ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 70 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಡಿಸಿಎಂ ಡಿಕೆ ಶಿವಕುಮಾರ್​​ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಸಹ ಉಪಸ್ಥಿತರಿದ್ದರು. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ನವೆಂಬರ್​ 01: ಕರ್ನಾಟಕದಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ-2025 ಆಯೋಜಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ 70 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More