Kannada Rajyotsava Award Live: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ: ಲೈವ್ ನೋಡಿ
ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 70 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಸಹ ಉಪಸ್ಥಿತರಿದ್ದರು. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.
ಬೆಂಗಳೂರು, ನವೆಂಬರ್ 01: ಕರ್ನಾಟಕದಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ-2025 ಆಯೋಜಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ 70 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
