Kannada Rajyotsava Live: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನೇರ ಪ್ರಸಾರ
Karnataka Rajyotsava: ಕರ್ನಾಟಕ ರಾಜ್ಯಾದ್ಯಂತ ಕರ್ನಾಟಕ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ವಿವಿಧ ರೀತಿಯ ಆಚರಣೆಗಳು ನಡೆಯುತ್ತಿವೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಸಮಾರಂಭ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡದೇವತೆ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣ ನೆರವೇರಿಸುತ್ತಿದ್ದಾರೆ. ಕಾರ್ಯಕ್ರಮದ ಲೈವ್ ವಿಡಿಯೋ ಇಲ್ಲಿದೆ.
ಬೆಂಗಳೂರು, ನವೆಂಬರ್ 1: ಕರ್ನಾಟಕದಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಸಮಾರಂಭದ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡದೇವತೆ ಭುವನೇಶ್ವರಿ ದೇವಿಗೆ ಇಂದು ಪುಷ್ಪಾರ್ಚನೆ ಮಾಡುತ್ತಿದ್ದಾರೆ. ಸಿಎಂರಿಂದ ರಾಷ್ಟ್ರಧ್ವಜ, ನಾಡಿನ ಧ್ವಜಾರೋಹಣ ನೆರವೇರುತ್ತಿದೆ. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.
Published on: Nov 01, 2025 09:52 AM
Latest Videos
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ

