Kannada Actor Lohitashwa: ಖ್ಯಾತ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ
Lohitashwa Health Update: ಲೋಹಿತಾಶ್ವ ಅವರಿಗೆ ಶೇ.95ರಷ್ಟು ಬ್ರೇನ್ ಡೆಡ್ ಆಗಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.
ಹಿರಿಯ ನಟ ಲೋಹಿತಾಶ್ವ (Lohitashwa) ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೇ.95ರಷ್ಟು ಬ್ರೇನ್ ಡೆಡ್ ಆಗಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಅವರ ಪುತ್ರ ಶರತ್ ಲೋಹಿತಾಶ್ವ (Sharath Lohitashwa) ಅವರು ತಂದೆಯ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಕೆಲವೇ ಹೊತ್ತಿನಲ್ಲಿ ಹಿರಿಯ ನಟನ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ ನೀಡಲಿದ್ದಾರೆ. ಲೋಹಿತಾಶ್ವ ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.
Published on: Oct 11, 2022 01:10 PM
Latest Videos
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!

