Kannada Actor Lohitashwa: ಖ್ಯಾತ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಗಂಭೀರ

| Updated By: ಮದನ್​ ಕುಮಾರ್​

Updated on: Oct 11, 2022 | 1:14 PM

Lohitashwa Health Update: ಲೋಹಿತಾಶ್ವ ಅವರಿಗೆ ಶೇ.95ರಷ್ಟು ಬ್ರೇನ್​ ಡೆಡ್​ ಆಗಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಹಿರಿಯ ನಟ ಲೋಹಿತಾಶ್ವ (Lohitashwa) ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೇ.95ರಷ್ಟು ಬ್ರೇನ್​ ಡೆಡ್​ ಆಗಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಅವರ ಪುತ್ರ ಶರತ್​ ಲೋಹಿತಾಶ್ವ (Sharath Lohitashwa) ಅವರು ತಂದೆಯ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಕೆಲವೇ ಹೊತ್ತಿನಲ್ಲಿ ಹಿರಿಯ ನಟನ ಆರೋಗ್ಯದ ಬಗ್ಗೆ ವೈದ್ಯರು ಮಾಹಿತಿ ನೀಡಲಿದ್ದಾರೆ. ಲೋಹಿತಾಶ್ವ ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

Published on: Oct 11, 2022 01:10 PM