AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರಿಯಲ್ ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ

ಸೀರಿಯಲ್ ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ

ಮದನ್​ ಕುಮಾರ್​
|

Updated on: Jul 11, 2025 | 7:16 PM

Share

ಸೀರಿಯಲ್ ನಟಿ ಶ್ರುತಿ ಅವರಿಗೆ ಚಾಕು ಹಾಕಲಾಗಿದೆ. ಈ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾತನಾಡಿದ್ದಾರೆ. ಘಟನೆ ನಡೆದ ದಿನ ಪರಿಸ್ಥಿತಿ ಹೇಗಿತ್ತು ಎಂಬುದನ್ನು ಅವರು ವಿವರಿಸಿದ್ದಾರೆ. ಈ ರೀತಿ ಆಗಿದ್ದು ಇದೇ ಮೊದಲೇನೂ ಅಲ್ಲ ಎಂದು ಕೂಡ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಕಿರುತೆರೆ ನಟಿ ಶ್ರುತಿ (Serial Actress Shruthi) ಅವರಿಗೆ ಚಾಕು ಹಾಕಲಾಗಿದೆ. ಈ ಸುದ್ದಿ ಕೇಳಿ ಎಲ್ಲರಿಗೂ ಆತಂಕ ಆಗಿದೆ. ‘ಅಮೃತಧಾರೆ’ (Amruthadhaare) ಸೀರಿಯಲ್​​ನಲ್ಲಿ ಅಭಿನಯಿಸಿ ಗುರುತಿಸಿಕೊಂಡ ಶ್ರುತಿ ಅವರಿಗೆ ಪತಿಯೇ ಚಾಕು ಇರಿದಿದ್ದಾರೆ ಎನ್ನಲಾಗಿದೆ. ಪತಿ ಅಮರೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರುತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾತನಾಡಿದ್ದಾರೆ. ಘಟನೆ ನಡೆದ ದಿನ ಪರಿಸ್ಥಿತಿ ಹೇಗಿತ್ತು ಎಂಬುದನ್ನು ವಿವರಿಸಿದ್ದಾರೆ. ಈ ರೀತಿ ಆಗಿದ್ದು ಇದೇ ಮೊದಲೇನೂ ಅಲ್ಲ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More