Karnataka Assembly Election Result 2023: ಅಮೆರಿಕದಲ್ಲಿ ಕುಳಿತು ಚುನಾವಣಾ ಫಲಿತಾಂಶವನ್ನ ಟಿವಿ9ನಲ್ಲಿ ವೀಕ್ಷಣೆ ಮಾಡುತ್ತಿರುವ ಕನ್ನಡಿಗರು

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿದೆ. ಅದರಂತೆ ಇಂದು (ಮೇ.13) 224 ಕ್ಷೇತ್ರದ ಫಲಿತಾಂಶ ಬರಲಿದ್ದು, ಇಡೀ ರಾಜ್ಯವೇ ಕಾದು ನೋಡುತಿದೆ. ಅದರಂತೆ ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರು ಚುನಾವಣಾ ಫಲಿತಾಂಶವನ್ನ ಟಿವಿ9 ಮೂಲಕ ವೀಕ್ಷಣೆ ಮಾಡುತ್ತಿದ್ದಾರೆ.

Karnataka Assembly Election Result 2023: ಅಮೆರಿಕದಲ್ಲಿ ಕುಳಿತು ಚುನಾವಣಾ ಫಲಿತಾಂಶವನ್ನ ಟಿವಿ9ನಲ್ಲಿ ವೀಕ್ಷಣೆ ಮಾಡುತ್ತಿರುವ ಕನ್ನಡಿಗರು
|

Updated on:May 13, 2023 | 10:03 AM

ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election Result 2023)ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿದೆ. ಅದರಂತೆ ಇಂದು (ಮೇ.13) 224 ಕ್ಷೇತ್ರದ ಫಲಿತಾಂಶ ಬರಲಿದ್ದು, ಇಡೀ ರಾಜ್ಯವೇ ಕಾದು ನೋಡುತಿದೆ. ಅದರಂತೆ ಅಮೆರಿಕದಾ ಫೋನಿಕ್ಸ್ ಸಿಟಿಯಲ್ಲಿ ನೆಲೆಸಿರುವ ಕನ್ನಡಿಗರು ಒಟ್ಟಾಗಿ ಸೇರಿ, ಕರ್ನಾಟಕ ಚುನಾವಣಾ ಫಲಿತಾಂಶವನ್ನ ಟಿವಿ9 ಕನ್ನಡ ಮೂಲಕ ವೀಕ್ಷಿಸಿಸುತ್ತಿದ್ದಾರೆ.

ಕರ್ನಾಟಕ ಚುನಾವಣಾ ಫಲಿತಾಂಶ ಲೈವ್​ ಅಪ್ಡೇಟ್ಸ್​ಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇನ್ನಷ್ಟು ಚುನಾವಣಾ ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:03 am, Sat, 13 May 23

Follow us