ರಸ್ತೆಯಲ್ಲಿ ಸಾಕುನಾಯಿ ಮೇಲೆ ಕಾರು ಹತ್ತಿಸಿ ಕೊಂದ ಚಾಲಕ; ವಿಡಿಯೋ ವೈರಲ್
ಕಾನ್ಪುರದಲ್ಲಿ ಸಾಕು ನಾಯಿಗೆ ಸರಪಳಿ ಹಾಕಿ ಹಿಡಿದುಕೊಂಡು ಮಾಲೀಕ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಾ ಇದ್ದರು. ಈ ವೇಳೆ ಅವರು ರಸ್ತೆಬದಿಯಲ್ಲಿ ನಡೆಯುತ್ತಿದ್ದಾಗ, ಕಾರು ಆ ನಾಯಿಯ ಮೇಲೆ ಹತ್ತಿಕೊಂಡು ಹೋಗಿದೆ. ಇದರಿಂದ ಆ ನಾಯಿಗೆ ತೀವ್ರವಾಗಿ ಪೆಟ್ಟಾಗಿ ಸಾವನ್ನಪ್ಪಿದೆ. ಕಾರು ಚಾಲಕನ ವಿರುದ್ಧ ಮಾಲೀಕರು ದೂರು ದಾಖಲಿಸಿದ್ದಾರೆ. ಈ ದೃಶ್ಯ ಅಲ್ಲಿನ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯಲ್ಲಿ ಕಾರು ಚಾಲಕ ಹಾಗೂ ನಾಯಿಯ ಮಾಲೀಕ ಇಬ್ಬರದ್ದೂ ತಪ್ಪಿದೆ.
ಕಾನ್ಪುರ, ಫೆಬ್ರವರಿ 17: ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಾಕು ನಾಯಿಗೆ ಸರಪಳಿ ಹಾಕಿ ಹಿಡಿದುಕೊಂಡು ಮಾಲೀಕ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಾ ಇದ್ದರು. ಈ ವೇಳೆ ಅವರು ರಸ್ತೆಬದಿಯಲ್ಲಿ ನಡೆಯುತ್ತಿದ್ದಾಗ, ಕಾರು ಆ ನಾಯಿಯ (Dog) ಮೇಲೆ ಹತ್ತಿಕೊಂಡು ಹೋಗಿದೆ. ಇದರಿಂದ ಆ ನಾಯಿಗೆ ತೀವ್ರವಾಗಿ ಪೆಟ್ಟಾಗಿ ಸಾವನ್ನಪ್ಪಿದೆ. ಕಾರು ಚಾಲಕನ ವಿರುದ್ಧ ಮಾಲೀಕರು ದೂರು ದಾಖಲಿಸಿದ್ದಾರೆ. ಈ ದೃಶ್ಯ ಅಲ್ಲಿನ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯಲ್ಲಿ ಕಾರು ಚಾಲಕ ಹಾಗೂ ನಾಯಿಯ ಮಾಲೀಕ ಇಬ್ಬರದ್ದೂ ತಪ್ಪಿದೆ. ಕಾರು ಚಾಲಕ ನಿಧಾನವಾಗಿ ಎಚ್ಚರಿಕೆಯಿಂದ ಕಾರು ಚಲಾಯಿಸಬೇಕಿತ್ತು. ನಾಯಿಯ ಮಾಲೀಕ ಜನಸಂದಣಿ ಇರುವ ರಸ್ತೆಯಲ್ಲಿ ನಾಯಿಯನ್ನು ಕರೆದುಕೊಂಡು ಬರಬಾರದಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ

