AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಆರೋಪಿಗಳು ಕಣ್ಮುಂದಿದ್ದರೂ ಹಿಡಿಯದೆ ಓಡಿ ಹೋಗಲು ಅವಕಾಶ ಕೊಟ್ಟ ಇಬ್ಬರು ಪೊಲೀಸರ ಅಮಾನತು

Video: ಆರೋಪಿಗಳು ಕಣ್ಮುಂದಿದ್ದರೂ ಹಿಡಿಯದೆ ಓಡಿ ಹೋಗಲು ಅವಕಾಶ ಕೊಟ್ಟ ಇಬ್ಬರು ಪೊಲೀಸರ ಅಮಾನತು

ನಯನಾ ರಾಜೀವ್
|

Updated on: Jun 23, 2025 | 12:32 PM

Share

ಆರೋಪಿಗಳು ಕಣ್ಮುಂದಿದ್ದರೂ ಹಿಡಿಯದೇ ಅವರಿಗೆ ಓಡಿ ಹೋಗಲು ಅವಕಾಶ ಮಾಡಿಕೊಟ್ಟ ಇಬ್ಬರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಜೂನ್ 12ರಂದು ಘಟನೆ ನಡೆದಿದೆ. ಮೊದಲು ಆರೋಪಿಗಳಿಬ್ಬರು ಬೈಕ್​​ನಲ್ಲಿ ಕುಳಿತು ಮಾತನಾಡುತ್ತಿರುತ್ತಾರೆ ಅದೇ ಸಮಯದಲ್ಲಿ ಗಸ್ತು ಬಂದ ಇಬ್ಬರು ಪೊಲೀಸರು ಆರೋಪಿಗಳನ್ನು ನೋಡಿಯೂ ನೋಡದಂತೆ ಮಾಡುತ್ತಾರೆ.

ಕ್ನೋ, ಜೂನ್ 23: ಆರೋಪಿಗಳು ಕಣ್ಮುಂದಿದ್ದರೂ ಹಿಡಿಯದೇ ಅವರಿಗೆ ಓಡಿ ಹೋಗಲು ಅವಕಾಶ ಮಾಡಿಕೊಟ್ಟ ಇಬ್ಬರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಜೂನ್ 12ರಂದು ಘಟನೆ ನಡೆದಿದೆ. ಮೊದಲು ಆರೋಪಿಗಳಿಬ್ಬರು ಬೈಕ್​​ನಲ್ಲಿ ಕುಳಿತು ಮಾತನಾಡುತ್ತಿರುತ್ತಾರೆ ಅದೇ ಸಮಯದಲ್ಲಿ ಗಸ್ತು ಬಂದ ಇಬ್ಬರು ಪೊಲೀಸರು ಆರೋಪಿಗಳನ್ನು ನೋಡಿಯೂ ನೋಡದಂತೆ ಮಾಡುತ್ತಾರೆ. ಅವರ ಕಣ್ಣೆದುರೇ ಒಬ್ಬಾತ ಸೂಟ್​ಕೇಸ್​ ಹಿಡಿದು ಪರಾರಿಯಾಗುತ್ತಾನೆ. ಈ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More