Video: ಆರೋಪಿಗಳು ಕಣ್ಮುಂದಿದ್ದರೂ ಹಿಡಿಯದೆ ಓಡಿ ಹೋಗಲು ಅವಕಾಶ ಕೊಟ್ಟ ಇಬ್ಬರು ಪೊಲೀಸರ ಅಮಾನತು
ಆರೋಪಿಗಳು ಕಣ್ಮುಂದಿದ್ದರೂ ಹಿಡಿಯದೇ ಅವರಿಗೆ ಓಡಿ ಹೋಗಲು ಅವಕಾಶ ಮಾಡಿಕೊಟ್ಟ ಇಬ್ಬರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಜೂನ್ 12ರಂದು ಘಟನೆ ನಡೆದಿದೆ. ಮೊದಲು ಆರೋಪಿಗಳಿಬ್ಬರು ಬೈಕ್ನಲ್ಲಿ ಕುಳಿತು ಮಾತನಾಡುತ್ತಿರುತ್ತಾರೆ ಅದೇ ಸಮಯದಲ್ಲಿ ಗಸ್ತು ಬಂದ ಇಬ್ಬರು ಪೊಲೀಸರು ಆರೋಪಿಗಳನ್ನು ನೋಡಿಯೂ ನೋಡದಂತೆ ಮಾಡುತ್ತಾರೆ.
ಕ್ನೋ, ಜೂನ್ 23: ಆರೋಪಿಗಳು ಕಣ್ಮುಂದಿದ್ದರೂ ಹಿಡಿಯದೇ ಅವರಿಗೆ ಓಡಿ ಹೋಗಲು ಅವಕಾಶ ಮಾಡಿಕೊಟ್ಟ ಇಬ್ಬರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಜೂನ್ 12ರಂದು ಘಟನೆ ನಡೆದಿದೆ. ಮೊದಲು ಆರೋಪಿಗಳಿಬ್ಬರು ಬೈಕ್ನಲ್ಲಿ ಕುಳಿತು ಮಾತನಾಡುತ್ತಿರುತ್ತಾರೆ ಅದೇ ಸಮಯದಲ್ಲಿ ಗಸ್ತು ಬಂದ ಇಬ್ಬರು ಪೊಲೀಸರು ಆರೋಪಿಗಳನ್ನು ನೋಡಿಯೂ ನೋಡದಂತೆ ಮಾಡುತ್ತಾರೆ. ಅವರ ಕಣ್ಣೆದುರೇ ಒಬ್ಬಾತ ಸೂಟ್ಕೇಸ್ ಹಿಡಿದು ಪರಾರಿಯಾಗುತ್ತಾನೆ. ಈ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ