‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ‘ಕಾಂತಾರ: ಚಾಪ್ಟರ್ 1’ ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ

Updated on: Sep 23, 2025 | 10:40 AM

‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈಗ ಸಿನಿಮಾ ಬಗ್ಗೆ ಒಂದಷ್ಟು ವಿಚಾರಗಳು ರಿವೀಲ್ ಆಗಿವೆ. ಟ್ರೇಲರ್ ಲಾಂಚ್ ಈವೆಂಟ್​ನಲ್ಲಿ ಈ ಬಗ್ಗೆ ರಿಷಬ್ ಮಾತನಾಡಿದ್ದಾರೆ. ‘ಇದು ಕದಂಬರ ಕಥೆ ಅಲ್ಲ’ ಎಂದು ಹೇಳಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ಕದಂಬರ ಕಥೆ ಇದೆ ಎಂದೆಲ್ಲ ಹೇಳಲಾಗಿತ್ತು. ಇದಕ್ಕೆ ರಿಷಬ್ ಶೆಟ್ಟಿ ಅವರು ಸ್ಪಷ್ಟನೆ ನೀಡಿದ್ದಾರೆ. ‘ಈ ಕಥೆ ಕಂದಬರ ಬಗ್ಗೆ ಅಲ್ಲ. ಕರಾವಳಿ ಭಾಗದಲ್ಲಿ ನಡೆದ ಕಥೆ. 4-5ನೇ ಶತಮಾನದಲ್ಲಿ ನಡೆದ ಕಥೆ ಇದು’ ಎಂದು ರಿಷಬ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More