AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಫಸ್ಟ್ ಶೋ ನೋಡಿದವರ ಕ್ರೇಜಿ ಪ್ರತಿಕ್ರಿಯೆ: ವಿಡಿಯೋ

‘ಕಾಂತಾರ: ಚಾಪ್ಟರ್ 1’ ಫಸ್ಟ್ ಶೋ ನೋಡಿದವರ ಕ್ರೇಜಿ ಪ್ರತಿಕ್ರಿಯೆ: ವಿಡಿಯೋ

ಮಂಜುನಾಥ ಸಿ.
|

Updated on: Oct 02, 2025 | 10:04 AM

Share

Kantara Chapter 1 Audience reaction: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಇಂದು (ಅಕ್ಟೋಬರ್ 02) ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋಗಳು ದೇಶದ ಹಲವು ಪ್ರಮುಖ ನಗರಗಳಲ್ಲಿ ನಿನ್ನೆಯೇ ನಡೆದಿವೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೊದಲ ಶೋ ನೋಡಿದ ಜನ ರಿಷಬ್ ಶೆಟ್ಟಿ ಮಾಡಿರುವ ಮೋಡಿಗೆ ಮಾರು ಹೋಗಿದ್ದಾರೆ. ಸಿನಿಮಾ ನೋಡಿ ಹೊರಬಂದ ವೀಕ್ಷಕರೆಲ್ಲರೂ ಸಿನಿಮಾ ಬಗ್ಗೆ ಒಳ್ಳೆಯ ಮಾತುಗಳನ್ನೇ ಆಡಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ನೋಡಿದ ಜನ ನೀಡಿದ ಪ್ರತಿಕ್ರಿಯೆ ಹೀಗಿತ್ತು...

ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಇಂದು (ಅಕ್ಟೋಬರ್ 02) ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋಗಳು ದೇಶದ ಹಲವು ಪ್ರಮುಖ ನಗರಗಳಲ್ಲಿ ನಿನ್ನೆಯೇ ನಡೆದಿವೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೊದಲ ಶೋ ನೋಡಿದ ಜನ ರಿಷಬ್ ಶೆಟ್ಟಿ ಮಾಡಿರುವ ಮೋಡಿಗೆ ಮಾರು ಹೋಗಿದ್ದಾರೆ. ಸಿನಿಮಾ ನೋಡಿ ಹೊರಬಂದ ವೀಕ್ಷಕರೆಲ್ಲರೂ ಸಿನಿಮಾ ಬಗ್ಗೆ ಒಳ್ಳೆಯ ಮಾತುಗಳನ್ನೇ ಆಡಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ನೋಡಿದ ಜನ ನೀಡಿದ ಪ್ರತಿಕ್ರಿಯೆ ಹೀಗಿತ್ತು…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ