ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
‘ಕಾಂತಾರ: ಚಾಪ್ಟರ್ 1’ ಸಿನಿಮಾ ಹಿಟ್ ಆಗಿತ್ತು. ಈ ಚಿತ್ರ ಅಕ್ಟೋಬರ್ 2ರಂದು ಥಿಯೇಟರ್ನಲ್ಲಿ ಹಾಗೂ ಆ ಬಳಿಕ ಒಟಿಟಿಯಲ್ಲಿ ತೆರೆಗೆ ಬಂದ ಈ ಚಿತ್ರ ಈಗ ಟಿವಿಯಲ್ಲಿ ಪ್ರಸಾರ ಕಾಣಲು ರೆಡಿ ಆಗುತ್ತಿದೆ. ಈ ಚಿತ್ರ ಟಿವಿಯಲ್ಲಿ ಯಾವಾಗ ಪ್ರಸಾರ ಕಾಣುತ್ತದೆ ಎಂಬ ಮಾಹಿತಿಯನ್ನು ವಾಹನಿಯವರು ರಿವೀಲ್ ಮಾಡಿಲ್ಲ.
‘ಕಾಂತಾರ: ಚಾಪ್ಟರ್ 1’ ಚಿತ್ರ ಅಕ್ಟೋಬರ್ನಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಈ ಚಿತ್ರ ಬಳಿಕ ಒಟಿಟಿಗೆ ಕಾಲಿಟ್ಟಿತು. ಈಗ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ಜೀ ಕನ್ನಡ ವಾಹಿನಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಆದರೆ, ಅವರು ದಿನಾಂಕ ರಿವೀಲ್ ಮಾಡಿಲ್ಲ. ಸಾಮಾನ್ಯವಾಗಿ ವಿಶೇಷ ಸಂದರ್ಭದಗಳಲ್ಲಿ ಈ ಸಿನಿಮಾಗಳನ್ನು ಪ್ರಸಾರ ಮಾಡಲಾಗುತ್ತದೆ. ಹೀಗಾಗಿ, ‘ಕಾಂತಾರ: ಚಾಪ್ಟರ್ 1’ ಸಂಕ್ರಾಂತಿಗೆ ಪ್ರಸಾರ ಕಾಣಬಹುದು ಎಂದು ಅಂದಾಜಿಸಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು

