ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’

Edited By:

Updated on: Jan 09, 2026 | 10:27 AM

‘ಕಾಂತಾರ: ಚಾಪ್ಟರ್ 1’ ಸಿನಿಮಾ ಹಿಟ್ ಆಗಿತ್ತು. ಈ ಚಿತ್ರ ಅಕ್ಟೋಬರ್ 2ರಂದು ಥಿಯೇಟರ್​​ನಲ್ಲಿ ಹಾಗೂ ಆ ಬಳಿಕ ಒಟಿಟಿಯಲ್ಲಿ ತೆರೆಗೆ ಬಂದ ಈ ಚಿತ್ರ ಈಗ ಟಿವಿಯಲ್ಲಿ ಪ್ರಸಾರ ಕಾಣಲು ರೆಡಿ ಆಗುತ್ತಿದೆ. ಈ ಚಿತ್ರ ಟಿವಿಯಲ್ಲಿ ಯಾವಾಗ ಪ್ರಸಾರ ಕಾಣುತ್ತದೆ ಎಂಬ ಮಾಹಿತಿಯನ್ನು ವಾಹನಿಯವರು ರಿವೀಲ್ ಮಾಡಿಲ್ಲ.

‘ಕಾಂತಾರ: ಚಾಪ್ಟರ್ 1’ ಚಿತ್ರ ಅಕ್ಟೋಬರ್​ನಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಈ ಚಿತ್ರ ಬಳಿಕ ಒಟಿಟಿಗೆ ಕಾಲಿಟ್ಟಿತು. ಈಗ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ಜೀ ಕನ್ನಡ ವಾಹಿನಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಆದರೆ, ಅವರು ದಿನಾಂಕ ರಿವೀಲ್ ಮಾಡಿಲ್ಲ. ಸಾಮಾನ್ಯವಾಗಿ ವಿಶೇಷ ಸಂದರ್ಭದಗಳಲ್ಲಿ ಈ ಸಿನಿಮಾಗಳನ್ನು ಪ್ರಸಾರ ಮಾಡಲಾಗುತ್ತದೆ. ಹೀಗಾಗಿ, ‘ಕಾಂತಾರ: ಚಾಪ್ಟರ್ 1’ ಸಂಕ್ರಾಂತಿಗೆ ಪ್ರಸಾರ ಕಾಣಬಹುದು ಎಂದು ಅಂದಾಜಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.