‘ಕಾಂತಾರ ಚಾಪ್ಟರ್ 1’ ಯಶಸ್ಸು: ಚಾಮುಂಡೇಶ್ವರಿ ದರ್ಶನ ಪಡೆದ ರಿಷಬ್ ಶೆಟ್ಟಿ
Kantara Chapter 1 movie: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ಎರಡು ವಾರಗಳಾಗಿದ್ದು ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎರಡು ವಾರದ ಬಳಿಕವೂ ಚಿತ್ರಮಂದಿರಗಳ ಮುಂದೆ ಹೌಸ್ಫುಲ್ ಬೋರ್ಡುಗಳು ಬೀಳುತ್ತಿವೆ. ಸಿನಿಮಾದ ಯಶಸ್ಸಿನಿಂದ ಖುಷಿಯಾಗಿರುವ ರಿಷಬ್ ಶೆಟ್ಟಿ ಇಂದು (ಅಕ್ಟೋಬರ್ 16) ಮೈಸೂರಿಗೆ ಭೇಟಿ ನೀಡಿದ್ದರು. ಮೈಸೂರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ವಿಡಿಯೋ ನೋಡಿ...
ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ಎರಡು ವಾರಗಳಾಗಿದ್ದು ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎರಡು ವಾರದ ಬಳಿಕವೂ ಚಿತ್ರಮಂದಿರಗಳ ಮುಂದೆ ಹೌಸ್ಫುಲ್ ಬೋರ್ಡುಗಳು ಬೀಳುತ್ತಿವೆ. ಸಿನಿಮಾದ ಯಶಸ್ಸಿನಿಂದ ಖುಷಿಯಾಗಿರುವ ರಿಷಬ್ ಶೆಟ್ಟಿ ಇಂದು (ಅಕ್ಟೋಬರ್ 16) ಮೈಸೂರಿಗೆ ಭೇಟಿ ನೀಡಿದ್ದರು. ಮೈಸೂರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
