‘ಕಾಂತಾರ’ಕ್ಕೆ ಬಾಲಿವುಡ್ನಲ್ಲಿ ಕ್ರೇಜ್ ಹೇಗಿದೆ? ತಾವು ನೋಡಿದ್ದನ್ನು ವಿವರಿಸಿದ ತೆಲುಗು ನಟ ವಿಷ್ಣು ಮಂಚು
ವಿಷ್ಣು ಮಂಚು, ಪಾಯಲ್ ರಾಜಪೂತ್ ಹಾಗೂ ಸನ್ನಿ ಲಿಯೋನ್ ಅಭಿನಯದ ‘ಜಿನ್ನಾ’ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ಸಾಕಷ್ಟು ಅವರು ಈ ವಿಚಾರ ಹಂಚಿಕೊಂಡಿದ್ದಾರೆ.
‘ಕಾಂತಾರ’ ಸಿನಿಮಾ (Kantara Movie) ಸೂಪರ್ ಹಿಟ್ ಆಗಿದೆ. ಈ ಚಿತ್ರದ ಬಗ್ಗೆ ಬಾಲಿವುಡ್ ಮಂದಿ ಕೂಡ ಮಾಡುತ್ತಿದ್ದಾರೆ. ಈ ಸಿನಿಮಾ ನೋಡಿದ ಬಾಲಿವುಡ್ ಮಂದಿಯ ರಿಯಾಕ್ಷನ್ ಹೇಗಿತ್ತು ಎಂಬುದನ್ನು ತೆಲುಗು ನಟ ವಿಷ್ಣು ಮಂಚು ಅವರು ವಿವರಿಸಿದ್ದಾರೆ. ವಿಷ್ಣು ಮಂಚು, ಪಾಯಲ್ ರಾಜಪೂತ್ ಹಾಗೂ ಸನ್ನಿ ಲಿಯೋನ್ (Sunny Leone) ಅಭಿನಯದ ‘ಜಿನ್ನಾ’ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ಸಾಕಷ್ಟು ಅವರು ಈ ವಿಚಾರ ಹಂಚಿಕೊಂಡಿದ್ದಾರೆ.
Follow Us
Latest Videos
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

