‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
Karavali movie: ರಾಜ್ಯದ ಕೆಲವು ಪ್ರಮುಖ ನಗರಗಳಲ್ಲಿ ಪೇಯ್ಡ್ ಪ್ರೀಮಿಯರ್ಗಳನ್ನು ಚಿತ್ರತಂಡ ಆಯೋಜಿಸಿತ್ತು. ಈಗಾಗಲೇ ಮಂಗಳೂರು, ಮೈಸೂರು ಇನ್ನೂ ಕೆಲವು ನಗರಗಳಲ್ಲಿ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಇತ್ತೀಚೆಗೆ ಶಿವಮೊಗ್ಗದಲ್ಲಿ ‘ಕರಾವಳಿ’ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಸಿನಿಮಾ ನೋಡಿದ ಜನ ಸಿನಿಮಾದ ಬಗ್ಗೆ ಹೇಳಿದ್ದು ಹೀಗೆ...
ಪ್ರಜ್ವಲ್ ದೇವರಾಜ್, ರಾಜ್ ಬಿ ಶೆಟ್ಟಿ, ಮಿತ್ರ, ರಮೇಶ್ ಇಂದಿರಾ ಇನ್ನೂ ಹಲವು ಪ್ರತಿಭಾವಂತ ನಟ-ನಟಿಯರು ನಟಿಸಿ, ಗುರುದತ್ ಗಾಣಿಗಾ ನಿರ್ದೇಶನ ಮಾಡಿರುವ ‘ಕರಾವಳಿ’ (Karavali) ಸಿನಿಮಾ ನಾಳೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಅದಕ್ಕೆ ಮುಂಚಿತವಾಗಿ ರಾಜ್ಯದ ಕೆಲವು ಪ್ರಮುಖ ನಗರಗಳಲ್ಲಿ ಪೇಯ್ಡ್ ಪ್ರೀಮಿಯರ್ಗಳನ್ನು ಚಿತ್ರತಂಡ ಆಯೋಜಿಸಿತ್ತು. ಈಗಾಗಲೇ ಮಂಗಳೂರು, ಮೈಸೂರು ಇನ್ನೂ ಕೆಲವು ನಗರಗಳಲ್ಲಿ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಇತ್ತೀಚೆಗೆ ಶಿವಮೊಗ್ಗದಲ್ಲಿ ‘ಕರಾವಳಿ’ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಸಿನಿಮಾ ನೋಡಿದ ಜನ ಸಿನಿಮಾದ ಬಗ್ಗೆ ಹೇಳಿದ್ದು ಹೀಗೆ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ

