‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?

Updated on: Jul 23, 2026 | 7:29 PM

Karavali movie: ರಾಜ್ಯದ ಕೆಲವು ಪ್ರಮುಖ ನಗರಗಳಲ್ಲಿ ಪೇಯ್ಡ್ ಪ್ರೀಮಿಯರ್​​ಗಳನ್ನು ಚಿತ್ರತಂಡ ಆಯೋಜಿಸಿತ್ತು. ಈಗಾಗಲೇ ಮಂಗಳೂರು, ಮೈಸೂರು ಇನ್ನೂ ಕೆಲವು ನಗರಗಳಲ್ಲಿ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಇತ್ತೀಚೆಗೆ ಶಿವಮೊಗ್ಗದಲ್ಲಿ ‘ಕರಾವಳಿ’ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಸಿನಿಮಾ ನೋಡಿದ ಜನ ಸಿನಿಮಾದ ಬಗ್ಗೆ ಹೇಳಿದ್ದು ಹೀಗೆ...

ಪ್ರಜ್ವಲ್ ದೇವರಾಜ್, ರಾಜ್ ಬಿ ಶೆಟ್ಟಿ, ಮಿತ್ರ, ರಮೇಶ್ ಇಂದಿರಾ ಇನ್ನೂ ಹಲವು ಪ್ರತಿಭಾವಂತ ನಟ-ನಟಿಯರು ನಟಿಸಿ, ಗುರುದತ್ ಗಾಣಿಗಾ ನಿರ್ದೇಶನ ಮಾಡಿರುವ ‘ಕರಾವಳಿ’ (Karavali) ಸಿನಿಮಾ ನಾಳೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಅದಕ್ಕೆ ಮುಂಚಿತವಾಗಿ ರಾಜ್ಯದ ಕೆಲವು ಪ್ರಮುಖ ನಗರಗಳಲ್ಲಿ ಪೇಯ್ಡ್ ಪ್ರೀಮಿಯರ್​​ಗಳನ್ನು ಚಿತ್ರತಂಡ ಆಯೋಜಿಸಿತ್ತು. ಈಗಾಗಲೇ ಮಂಗಳೂರು, ಮೈಸೂರು ಇನ್ನೂ ಕೆಲವು ನಗರಗಳಲ್ಲಿ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಇತ್ತೀಚೆಗೆ ಶಿವಮೊಗ್ಗದಲ್ಲಿ ‘ಕರಾವಳಿ’ ಸಿನಿಮಾದ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಸಿನಿಮಾ ನೋಡಿದ ಜನ ಸಿನಿಮಾದ ಬಗ್ಗೆ ಹೇಳಿದ್ದು ಹೀಗೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More