ಉತ್ತರ ಭಾರತದವರು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಉತ್ತರ ಭಾರತದವರು ಇಲ್ಲದಿದ್ರೆ ಬೆಂಗಳೂರು ಖಾಲಿಯಾಗುತ್ತೆ ಎಂಬ ಮಹಿಳೆಗೆ ಖಡಕ್ ಎಚ್ಚರಿಕೆ ಕೊಟ್ಟಿರುವ ಕರವೇ ಅಧ್ಯಕ್ಷ ನಾರಾಯಣಗೌಡ, ‘ಕರ್ನಾಟಕ ಖಾಲಿ ಆಗೋದಿಲ್ಲ, ಬದಲಾಗಿ ಕ್ಲೀನ್ ಆಗುತ್ತದೆ. ಇರೋದಾದ್ರೆ ಸುಮ್ನೀರಿ, ಇಲ್ಲದಿದ್ರೆ ಮೂಟೆ ಕಟ್ಕೋಂಡು ಹೊರಡಿ ಎಂದಿದ್ದಾರೆ.
ಬೆಂಗಳೂರು, ಸೆ.22: ಉತ್ತರ ಭಾರತದವರು ಇಲ್ಲದಿದ್ರೆ ಬೆಂಗಳೂರು ಖಾಲಿಯಾಗುತ್ತೆ ಎಂಬ ಮಹಿಳೆಯೊಬ್ಬಳ ವಿಡಿಯೋ ವೈರಲ್ ಆಗಿದ್ದು, ಮಹಿಳೆ ಮಾತು ಕೇಳಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನಲೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ, ‘ಕರ್ನಾಟಕ ಖಾಲಿ ಆಗೋದಿಲ್ಲ, ಬದಲಾಗಿ ಕ್ಲೀನ್ ಆಗುತ್ತದೆ. ಇರೋದಾದ್ರೆ ಸುಮ್ನೀರಿ, ಇಲ್ಲದಿದ್ರೆ ಮೂಟೆ ಕಟ್ಕೋಂಡು ಹೊರಡಿ ಎಂದು ಉತ್ತರ ಭಾರತ ಮೂಲದ ಮಹಿಳೆಗೆ ಟಿ.ಎ.ನಾರಾಯಣಗೌಡ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
