ನಿತ್ಯಾ ಹಾಗೂ ನಿಧಿ ಜೊತೆ ಡ್ಯಾನ್ಸ್ ಮಾಡಿದ ಕರ್ಣ; ಇದು ಕರ್ಣ ಜಾತ್ರೆ
ಜೀ ಕನ್ನಡ ಸಾಕಷ್ಟು ಹೊಸ ಹೊಸ ಧಾರಾವಾಹಿಗಳನ್ನು ಪ್ರಸಾರ ಮಾಡುತ್ತಿದೆ. ಇದರಲ್ಲಿ ಕರ್ಣ ಧಾರಾವಾಹಿ ಕೂಡ ಒಂದು ಈ ಧಾರಾವಾಹಿ ಎಲ್ಲರ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಧಾರಾವಾಹಿಯಲ್ಲಿ ಹಲವು ವಿಷಯಗಳು ಚರ್ಚೆಗೆ ಬರೋ ಸಾಧ್ಯತೆ ಇದೆ. ಆ ಬಗ್ಗೆ ಇಲ್ಲಿದೆ ವಿವರ.
‘ಕರ್ಣ’ ಧಾರಾವಾಹಿಯಲ್ಲಿ ಕಿರಣ್ ರಾಜ್ ಕರ್ಣ ಪಾತ್ರ ಮಾಡುತ್ತಿದ್ದರೆ ನಿಧಿ ಪಾತ್ರದಲ್ಲಿ ಭವ್ಯಾ ಗೌಡ, ನಿತ್ಯಾ ಪಾತ್ರದಲ್ಲಿ ನಮ್ರತಾ ಗೌಡ ನಟಿಸಿದ್ದಾರೆ. ಈ ಎಲ್ಲಾ ಪಾತ್ರಧಾರಿಗಳು ಈಗ ಕರ್ಣ ಜಾತ್ರೆಯ ಭಾಗ ಆಗಿದ್ದಾರೆ ಎಂಬುದು ವಿಶೇಷ. ಕರ್ಣ ಜಾತ್ರೆಯು ಕಲ್ಪತರ ನಾಡು ತುಮಕೂರಿನ ವಿಜಯನಗರದ ಸರ್ವೋದಯ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿದೆ. ಭಾನುವಾರ (ನವೆಂಬರ್ 16) ಸಂಜೆ ಐದು ಗಂಟೆಗೆ ಈ ಈವೆಂಟ್ ನಡೆಯಲಿದೆ ಎಂಬುದು ವಿಶೇಷ. ಇದರಲ್ಲಿ ನೀವು ಭಾಗವಹಿಸುವ ಸಾಧ್ಯತೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
