AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ

‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ

ರಾಜೇಶ್ ದುಗ್ಗುಮನೆ
|

Updated on:Mar 04, 2026 | 3:12 PM

Share

ಜೀ ಕನ್ನಡದಲ್ಲಿ ಪ್ರಸಾರ ಕಾಣುವ ‘ಕರ್ಣ’ ಧಾರಾವಾಹಿ ಗಮನ ಸೆಳೆಯುತ್ತಿದೆ.ಈ ಧಾರಾವಾಹಿ ಟಿಆರ್​​ಪಿಯಲ್ಲೂ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿಯ ರಮೇಶ್ ಪಾತ್ರದಲ್ಲಿ ಬದಲಾವಣೆ ಆಗಿದೆ. ನಾಗಾಭರಣ ಬದಲಿಗೆ ಅಭಿಜಿತ್ ಅವರು ಬಂದಿದ್ದಾರೆ. ಈ ಪ್ರೋಮೋ ರಿಲೀಸ್ ಆಗಿ ಗಮನ ಸೆಳೆದಿದೆ.

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಕರ್ಣ’ ಧಾರಾವಾಹಿಯಲ್ಲಿ ಮಹತ್ವದ ಬದಲಾವಣೆ ಆಗಿದೆ. ರಮೇಶ್ ಪಾತ್ರ ಮಾಡುತ್ತಿದ್ದ ನಾಗಾಭರಣ ಅವರು ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಈ ಸ್ಥಾನಕ್ಕೆ ಹಿರಿಯ ನಟ ಅಭಿಜಿತ್ ಆಗಮಿಸಿದ್ದಾರೆ. ಇನ್ನುಮುಂದೆ ರಮೇಶ್ ಪಾತ್ರದಲ್ಲಿ ಅಭಿಜಿತ್ ಅವರೇ ಮುಂದುವರಿಯಲಿದ್ದಾರೆ. ಈ ವಿಷಯವನ್ನು ಜೀ ಕನ್ನಡ ವಾಹಿನಿ ಅಧಿಕೃತ ಮಾಡಿದೆ. ರಿಲೀಸ್ ಆಗಿರೋ ಪ್ರೋಮೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Mar 04, 2026 01:16 PM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More