Karnataka 2nd PUC Result 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ

Updated on: Apr 09, 2026 | 6:21 PM

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದೆ. ಹೌದು...2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಆನ್​​ಲೈನ್​​ನಲ್ಲಿ ಪ್ರಕಟವಾಗಿದೆ. ಈ ಮೊದಲು ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟಿಸುವುದು ವಾಡಿಕೆ. ಆದ್ರೆ, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗಿದ್ದು, ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿ ಫಲಿತಾಂಶವನ್ನು ಪ್ರಕಟಿಸಿದ್ದು, ಯಾರು ಟಾಪರ್, ಯಾವ ಜಿಲ್ಲೆ ಫಸ್ಟ್ ಎನ್ನುವುದನ್ನು ನೋಡಿ.

ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದೆ. ಹೌದು…2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಆನ್​​ಲೈನ್​​ನಲ್ಲಿ ಪ್ರಕಟವಾಗಿದೆ. ಈ ಮೊದಲು ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟಿಸುವುದು ವಾಡಿಕೆ. ಆದ್ರೆ, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗಿದ್ದು, ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿ ಫಲಿತಾಂಶವನ್ನು ಪ್ರಕಟಿಸಿದ್ದು, ಯಾರು ಟಾಪರ್, ಯಾವ ಜಿಲ್ಲೆ ಫಸ್ಟ್ ಎನ್ನುವುದನ್ನು ನೋಡಿ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More