Madhu Bangarappa Press Meet Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್ ವಿಡಿಯೋ
Karnataka 2nd PUC Result Announcement Live Streaming:: ಮಾರ್ಚ್ 1 ರಿಂದ 20 ರ ವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಪ್ರಕಟಿಸುತ್ತಿದ್ದಾರೆ. ನಂತರ ಫಲಿತಾಂಶ ವೆಬ್ಸೈಟ್ನಲ್ಲಿ ದೊರೆಯಲಿದೆ. ಫಲಿತಾಂಶದ ಲೈವ್ ವಿಡಿಯೋ ಇಲ್ಲಿದೆ.
ಬೆಂಗಳೂರು, ಏಪ್ರಿಲ್ 8: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2025 ರ ಫಲಿತಾಂಶವನ್ನು ಪ್ರಕಟಿಸುತ್ತಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಶಿಕ್ಷಣ ಇಲಾಖೆ ಅಧಿಕೃತ ವೆಬ್ಸೈಟ್ಗಳಲ್ಲಿಯೂ ಫಲಿತಾಂಶ ಲಭ್ಯವಾಗಲಿದೆ. ಪತ್ರಿಕಾಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ.
ಲೈವ್ ಅಪ್ಡೇಟ್ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 08, 2025 12:49 PM
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

