Madhu Bangarappa Press Meet Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ

Edited By:

Updated on: Apr 08, 2025 | 1:17 PM

Karnataka 2nd PUC Result Announcement Live Streaming:: ಮಾರ್ಚ್​ 1 ರಿಂದ 20 ರ ವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಪ್ರಕಟಿಸುತ್ತಿದ್ದಾರೆ. ನಂತರ ಫಲಿತಾಂಶ ವೆಬ್​ಸೈಟ್​​ನಲ್ಲಿ ದೊರೆಯಲಿದೆ. ಫಲಿತಾಂಶದ ಲೈವ್ ವಿಡಿಯೋ ಇಲ್ಲಿದೆ.

ಬೆಂಗಳೂರು, ಏಪ್ರಿಲ್ 8: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2025 ರ ಫಲಿತಾಂಶವನ್ನು ಪ್ರಕಟಿಸುತ್ತಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಶಿಕ್ಷಣ ಇಲಾಖೆ ಅಧಿಕೃತ ವೆಬ್​ಸೈಟ್​​ಗಳಲ್ಲಿಯೂ ಫಲಿತಾಂಶ ಲಭ್ಯವಾಗಲಿದೆ. ಪತ್ರಿಕಾಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ.

ಲೈವ್​ ಅಪ್​ಡೇಟ್​​ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 08, 2025 12:49 PM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More