ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್ನಲ್ಲಿ ಮಂಗಳೂರು ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪ್
2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (2nd PUC Result) ಇಂದು (ಏಪ್ರಿಲ್ 09) ಆನ್ಲೈನಲ್ಲಿ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಆನ್ಲೈನ್ಲ್ಲಿ ರಿಸಲ್ಟ್ ವೀಕ್ಷಣೆ ಮಾಡಬಹುದಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಪಡೆದುಕೊಂಡಿದ್ದಾರೆ. ಹೌದು...ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ ಔಟ್ ಆಫ್ ಔಟ್ ಅಂದರೆ 600ಕ್ಕೆ 600 ಅಂಕ ಪಡೆದು ಕರ್ನಾಟಕಕ್ಕೆ ಟಾಪರ್ ಆಗಿದ್ದಾರೆ.
ಮಂಗಳೂರು, (ಏಪ್ರಿಲ್ 09): 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (2nd PUC Result) ಇಂದು (ಏಪ್ರಿಲ್ 09) ಆನ್ಲೈನಲ್ಲಿ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಆನ್ಲೈನ್ಲ್ಲಿ ರಿಸಲ್ಟ್ ವೀಕ್ಷಣೆ ಮಾಡಬಹುದಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಪಡೆದುಕೊಂಡಿದ್ದಾರೆ. ಹೌದು…ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ ಔಟ್ ಆಫ್ ಔಟ್ ಅಂದರೆ 600ಕ್ಕೆ 600 ಅಂಕ ಪಡೆದು ಕರ್ನಾಟಕಕ್ಕೆ ಟಾಪರ್ ಆಗಿದ್ದಾರೆ.
ಇದನ್ನೂ ನೋಡಿ: ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ, ಪಾಸಾದವರು ಎಷ್ಟು ಗೊತ್ತಾ?
Follow Us
