ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರು ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪ್

Edited By:

Updated on: Apr 09, 2026 | 4:24 PM

2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (2nd PUC Result) ಇಂದು (ಏಪ್ರಿಲ್ 09) ಆನ್​​ಲೈನಲ್ಲಿ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಆನ್​​ಲೈನ್​​​ಲ್ಲಿ ರಿಸಲ್ಟ್ ವೀಕ್ಷಣೆ ಮಾಡಬಹುದಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಪಡೆದುಕೊಂಡಿದ್ದಾರೆ. ಹೌದು...ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ ಔಟ್ ಆಫ್ ಔಟ್ ಅಂದರೆ 600ಕ್ಕೆ 600 ಅಂಕ ಪಡೆದು ಕರ್ನಾಟಕಕ್ಕೆ ಟಾಪರ್ ಆಗಿದ್ದಾರೆ.

ಮಂಗಳೂರು, (ಏಪ್ರಿಲ್ 09): 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (2nd PUC Result) ಇಂದು (ಏಪ್ರಿಲ್ 09) ಆನ್​​ಲೈನಲ್ಲಿ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಆನ್​​ಲೈನ್​​​ಲ್ಲಿ ರಿಸಲ್ಟ್ ವೀಕ್ಷಣೆ ಮಾಡಬಹುದಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಪಡೆದುಕೊಂಡಿದ್ದಾರೆ. ಹೌದು…ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ ಔಟ್ ಆಫ್ ಔಟ್ ಅಂದರೆ 600ಕ್ಕೆ 600 ಅಂಕ ಪಡೆದು ಕರ್ನಾಟಕಕ್ಕೆ ಟಾಪರ್ ಆಗಿದ್ದಾರೆ.

ಇದನ್ನೂ ನೋಡಿ: ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ, ಪಾಸಾದವರು ಎಷ್ಟು ಗೊತ್ತಾ?

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More