600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಆರ್‌ವಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರಾದ ನಿಹಾರಿಕಾ, ಅಭಿಜ್ಞಾ ಮತ್ತು ಪ್ರಿಯಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 597 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ಅವರ ಪೋಷಕರು ಮಕ್ಕಳ ಮೇಲೆ ಯಾವುದೇ ಒತ್ತಡ ಹೇರದೆ, ಅವರ ಆಯ್ಕೆಗಳಿಗೆ ಸಂಪೂರ್ಣ ಬೆಂಬಲ ನೀಡಿರುವುದಾಗಿ ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಏಪ್ರಿಲ್ 09: ಬೆಂಗಳೂರಿನ ಆರ್‌ವಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿ ಗಮನ ಸೆಳೆದಿದ್ದಾರೆ. ನಿಹಾರಿಕಾ, ಅಭಿಜ್ಞಾ ಹಾಗೂ ಪ್ರಿಯಾ 600ಕ್ಕೆ 597 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ತಮ್ಮ ಮಕ್ಕಳ ಸಾಧನೆ ಕುರಿತು ಮಾತನಾಡಿದ ಪೋಷಕರು ಭಾವುಕರಾದರು. ನಮ್ಮ ಮಕ್ಕಳಿಗೆ ಯಾವುದೇ ರೀತಿಯ ಒತ್ತಡವನ್ನು ಹೇರದೆ, ಅವರ ಆಸಕ್ತಿಗಳಿಗೆ ಮತ್ತು ಆಯ್ಕೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾಗಿ ಹೇಳಿದ್ದಾರೆ. ತಮ್ಮ ಮಕ್ಕಳ ಸಾಧನೆಗೆ ಅತೀವ ಸಂತೋಷ ಮತ್ತು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಲ್ಲಿಕ್ ಮಾಡಿ.
Follow Us
Latest Videos
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್
ಕಾಂಗ್ರೆಸ್ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್

