AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada Live: 5 ಗ್ಯಾರಂಟಿ ಜಾರಿ - ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರಪ್ರಸಾರ

TV9 Kannada Live: 5 ಗ್ಯಾರಂಟಿ ಜಾರಿ – ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರಪ್ರಸಾರ

ರಮೇಶ್ ಬಿ. ಜವಳಗೇರಾ
| Edited By: |

Updated on:Jun 02, 2023 | 2:48 PM

Share

Karnataka Guarantees Schemes Announcement Live Streaming: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರ ಸಿದ್ದರಾಮಯ್ಯನವರು ಘೋಷಣೆ ಮಾಡಿದರು. ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಮತನಾಡಿದ್ದು ಅದರ ಸಂಪೂರ್ಣ ವಿವರ ಇಲ್ಲಿದೆ.

Karnataka Guarantee Scheme Live | ಬೆಂಗಳೂರು: ರಾಜ್ಯದ ಜನ ಕಾತರದಿಂದ ಕಾಯುತ್ತಿರುವ ಗ್ಯಾರಂಟಿ (Congress Guarantees Schemes) ಜಾರಿಗೆ ತರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಇಂದು(ಜೂನ್ 02) ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಬಳಿಕ ಸಚಿವ ಸಂಪುಟ ಸಭೆ ನಡೆಸಿದ್ದು, ಬಳಿಕ ಮಾತು ಕೊಟ್ಟಿರುವ ಗ್ಯಾರಂಟಿ ಜಾರಿಗೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದು, ಏನೆಲ್ಲಾ ಹೇಳುತ್ತಿದ್ದಾರೆ ಎನ್ನುವ ಲೈವ್​ ಇಲ್ಲಿದೆ ನೋಡಿ.

Published on: Jun 02, 2023 02:42 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More