Karnataka Assembly Session 2023 Live: ನೂತನ ಕಾಂಗ್ರೆಸ್​ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಲೈವ್​
ಬಜೆಟ್ ಅಧಿವೇಶನ ಲೈವ್

Karnataka Assembly Session 2023 Live: ನೂತನ ಕಾಂಗ್ರೆಸ್​ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಲೈವ್​

Updated on: Jul 03, 2023 | 12:07 PM

ಇಂದಿನಿಂದ(ಜುಲೈ 03) ಜುಲೈ 14ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಅಧಿವೇಶನದ ಮೊದಲ ದಿನವಾದ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಇರಲಿದ್ದು, ಇದರ ಲೈವ್​ ವಿಡಿಯೋ ನೋಡಿ.

ಬೆಂಗಳೂರು: ಇಂದಿನಿಂದ(ಜುಲೈ 03) ಜುಲೈ 14ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಇದು ಸಿಎಂ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್​ ಸರ್ಕಾರದ ಹಾಗೂ 16ನೇ ವಿಧಾನಸಭೆಯ ಮೊದಲ ಅಧಿವೇಶನವಾಗಿದೆ. ಆಗಿದೆ. ಇಂದಿನಿಂದ 10 ದಿನಗಳ ವರೆಗೆ ಅಧಿವೇಶನ ನಡೆಯಲಿದ್ದು, ಜುಲೈ 7 ರಂದು ಸಿದ್ದರಾಮಯ್ಯನವರು ಬಜೆಟ್​ ಮಂಡನೆ ಮಾಡಲಿದ್ದಾರೆ. ಇನ್ನು ಅಧಿವೇಶನದ ಮೊದಲ ದಿನವಾದ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಇರಲಿದ್ದು, ಇದರ ಲೈವ್​ ವಿಡಿಯೋ ನೋಡಿ.
Assembly Sesion Day 01 live : ವಿಧಾನಸಭೆ ಕಲಾಪ ನೇರಪ್ರಸಾರ | #TV9B

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More