Karnataka Assembly Election 2023 Result Live: ಕರ್ನಾಟಕ ಚುನಾವಣಾ ಫಲಿತಾಂಶ ನೇರಪ್ರಸಾರ
Karnataka Assembly Election 2023 Result Live Streaming: ಮೇ10 ರಂದು ಒಂದೇ ಹಂತದಲ್ಲಿ ಕರ್ನಾಟಕದ 224 ಕ್ಷೇತ್ರಗಳಿಗೆ ನಡೆದಿದ್ದ ವಿಧಾನಸಭೆ ಚುನಾವಣೆಯ ಮತಗಳ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ.
Karnataka Assembly Election 2023 Result Live Streaming: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆದಿದ್ದು ಇಂದು ಫಲಿತಾಂಶ ಹೊರ ಬೀಳಲಿದೆ. ಬೆಳಗ್ಗೆ 8ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು 20ಕ್ಕೂ ಅಧಿಕ ಸುತ್ತಿನಲ್ಲಿ ಮತ ಎಣಿಕೆ ನಡೆಯಲಿದೆ. ಮಧ್ಯಾಹ್ನದ ಒಳಗೆ ಫಲಿತಾಂಶದ ಚಿತ್ರಣ ಹೊರಬೀಳುತ್ತೆ. ಇಂದು ರಾಜಕೀಯ ನಾಯಕರ ಭವಿಷ್ಯ ತೀರ್ಮಾನವಾಗುತ್ತೆ.
Published On - 7:18 am, Sat, 13 May 23