Amulya: ಮುಂಜಾನೆಯೇ ಮತದಾನದ ಮಾಡಿದ ನಟಿ ಅಮೂಲ್ಯ-ಜಗದೀಶ್ ದಂಪತಿ

Amulya: ಮುಂಜಾನೆಯೇ ಮತದಾನದ ಮಾಡಿದ ನಟಿ ಅಮೂಲ್ಯ-ಜಗದೀಶ್ ದಂಪತಿ

ರಾಜೇಶ್ ದುಗ್ಗುಮನೆ
|

Updated on: May 10, 2023 | 8:19 AM

ಬೆಂಗಳೂರಿನ ಆರ್​ಆರ್​​ ನಗರದಲ್ಲಿ ಅಮೂಲ್ಯ ಅವರು ಮತ ಚಲಾವಣೆ ಮಾಡಿದ್ದಾರೆ. ಬಳಿಕ ಎಲ್ಲರ ಬಳಿ ಮತದಾನ ಮಾಡುವಂತೆ ಅವರು ಕೋರಿದ್ದಾರೆ

ಕರ್ನಾಟಕದಲ್ಲಿ ಇಂದು (ಮೇ 10) ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಮುಂಜಾನೆ 7 ಗಂಟೆಯಿಂದ ಮತದಾನ ಆರಂಭ ಆಗಿದೆ. ನಟಿ ಅಮೂಲ್ಯ (Amulya) ಅವರು ಇಂದು ಮುಂಜಾನೆ ಮತದಾನ ಮಾಡಿದ್ದಾರೆ. ಬೆಂಗಳೂರಿನ ಆರ್​ಆರ್​​ ನಗರದಲ್ಲಿ ಅವರು ಮತ ಚಲಾವಣೆ ಮಾಡಿದ್ದಾರೆ. ಬಳಿಕ ಎಲ್ಲರ ಬಳಿ ಮತದಾನ ಮಾಡುವಂತೆ ಅವರು ಕೋರಿದ್ದಾರೆ. ಅಮೂಲ್ಯ ಅವರು ಅವಳಿ ಮಕ್ಕಳಿಗೆ ತಾಯಿ ಆಗಿದ್ದಾರೆ. ಸದ್ಯ ಕುಟುಂಬ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಕರ್ನಾಟಕ ಚುನಾವಣೆ 2023 ಲೈವ್​ ಅಪ್ಡೇಟ್ಸ್​

ಇನ್ನಷ್ಟು ಚುನಾವಣಾ ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ