Karnataka Assembly Election: ಬೆಳಗಾವಿ ಡಿಸಿ ಫುಲ್ ಗರಂ, ಯಾಕೆ ಗೊತ್ತಾ?
ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿದೆ. ಅದರಂತೆ ಇಂದು (ಮೇ.13) 224 ಕ್ಷೇತ್ರದ ಫಲಿತಾಂಶ ಬರಲಿದ್ದು, ಇಡೀ ರಾಜ್ಯವೇ ಕಾದು ನೋಡುತಿದೆ. ಅದರಂತೆ ಮತಎಣಿಕಾ ಕೇಂದ್ರದ ಮುಂಭಾಗದಲ್ಲಿ ಟಿಫಿನ್ ವ್ಯವಸ್ಥೆ ಮಾಡಿದ್ದಕ್ಕೆ ಬೆಳಗಾವಿ DC ನಿತೇಶ್ ಪಾಟೀಲ್ ಗರಂ ಆಗಿದ್ದಾರೆ.
ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election) ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿದೆ. ಅದರಂತೆ ಇಂದು (ಮೇ.13) 224 ಕ್ಷೇತ್ರದ ಫಲಿತಾಂಶ ಬರಲಿದ್ದು, ಇಡೀ ರಾಜ್ಯವೇ ಕಾದು ನೋಡುತಿದೆ. ಅದರಂತೆ ಮತಎಣಿಕಾ ಕೇಂದ್ರದ ಮುಂಭಾಗದಲ್ಲಿ ಟಿಫಿನ್ ವ್ಯವಸ್ಥೆ ಮಾಡಿದ್ದಕ್ಕೆ ಬೆಳಗಾವಿ DC ನಿತೇಶ್ ಪಾಟೀಲ್ ಗರಂ ಆಗಿದ್ದಾರೆ.
ರ್ನಾಟಕ ಚುನಾವಣಾ ಫಲಿತಾಂಶ ಲೈವ್ ಅಪ್ಡೇಟ್ಸ್ಗಾಗಿ ಇಲ್ಲಿ ಕ್ಲಿಕ್ ಮಾಡಿ
ಇನ್ನಷ್ಟು ಚುನಾವಣಾ ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ