Jaggesh: ಜಗ್ಗೇಶ್ ಬೆನ್ನುತಟ್ಟಿ ಮಾತನಾಡಿಸಿದ ಪ್ರಧಾನಿ ನರೇಂದ್ರ ಮೋದಿ
ವೇದಿಕೆ ಮೇಲೆ ಪ್ರಧಾನಿ ಮೋದಿ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಮುಖಾಮುಖಿ ಆದರು. ಜಗ್ಗೇಶ್ ಅವರನ್ನು ಮೋದಿ ಬೆನ್ನುತಟ್ಟಿ ಮಾತನಾಡಿಸಿದರು.
ಕರ್ನಾಟಕದಲ್ಲಿ ಚುನಾವಣೆಗೆ ದಿನಗಣನೆ ಆರಂಭ ಆಗಿದೆ. ಹೀಗಾಗಿ, ರಾಷ್ಟ್ರ ನಾಯಕರು ರಾಜ್ಯಕ್ಕೆ ಬಂದು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶುಕ್ರವಾರ (ಮೇ 5) ತುಮಕೂರಿಗೆ ಬಂದಿದ್ದರು. ಅಲ್ಲಿ ಅಬ್ಬರದ ಪ್ರಚಾರ ಮಾಡಿದ್ದಾರೆ. ಸರ್ಕಾರಿ ಕಾಲೇಜು ಮೈದಾನದಲ್ಲಿ ಬಿಜೆಪಿ ಸಮಾವೇಶ ನಡೆದಿದೆ. ವೇದಿಕೆ ಮೇಲೆ ಪ್ರಧಾನಿ ಮೋದಿ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಮುಖಾಮುಖಿ ಆದರು. ಜಗ್ಗೇಶ್ ಅವರನ್ನು ಮೋದಿ ಬೆನ್ನುತಟ್ಟಿ ಮಾತನಾಡಿಸಿದರು. ಈ ವೇಳೆ ಜಗ್ಗೇಶ್ ಖುಷಿ ಆದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

